Category ರಾಜ್ಯ

ಸರ್ವರಿಗೂ ಶ್ರೇಯಸ್ಸನ್ನು ಬಯಸುವ ಪಕ್ಷ ಕಾಂಗ್ರೆಸ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Minister Lakshmi Hebbalkar : ದೇಶದಲ್ಲಿ ಮಹಿಳಾ ಮೀಸಲಾತಿ ಬಗ್ಗೆ ಮೊದಲಿಗೆ ಧ್ವನಿ ಎತ್ತಿದ್ದೇ ಕಾಂಗ್ರೆಸ್ ಪಕ್ಷ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಲು 6 ಮಹಿಳೆಯರಿಗೆ ಅವಕಾಶ ನೀಡಿತ್ತು. ಬೇರೆ ಪಕ್ಷಗಳಲ್ಲಿ ಮಹಿಳೆಯರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅವಕಾಶ ಸಿಗುವುದಿಲ್ಲ

KIOCL, HMT ಬಗ್ಗೆ ರಾಜ್ಯ ಸರಕಾರದಿಂದ ಅಪಪ್ರಚಾರ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

H D Kumaraswamy ON State Govt: ಹಾದಿಬೀದಿಯಲ್ಲಿ ಹೇಳಿಕೆ ನೀಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇಲ್ಲಿ ರಾಜಕಾರಣ ಮುಖ್ಯವಲ್ಲ. ಅದೇನಿದ್ದರೂ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ

ಕಾವೇರಿ ಮಾತೆಯ ಕರುಣೆಯಿಂದ ಕರುನಾಡು ಸುಭೀಕ್ಷ: ಸಚಿವ ಎನ್‌ ಎಸ್‌ ಭೋಸರಾಜು

Cauvery Theerthodbhava : ಕಾವೇರಿ ತಾಯಿಯ ಕೃಪೆಯಿಂದ ನಮ್ಮ ಕರುನಾಡು ಸುಭೀಕ್ಷವಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು ಅಣೆಕಟ್ಟುಗಳು, ಕೆರೆಗಳು ತುಂಬಿವೆ. ನದಿಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ನದಿ ಪಾತ್ರದಲ್ಲೂ ಉತ್ತಮ ಮಳೆಯಾಗಿದ್ದು ನಮ್ಮ ಮೈಸೂರು ಭಾಗದ ಜನತೆಗೆ ಉತ್ತಮ ನೀರು ಲಭ್ಯವಾಗಿದೆ

ಚುನಾವಣೆ ಸಿದ್ದತೆ ಕುರಿತು ಬಿಎಸ್ ವೈ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ

Basavaraj Bommia Discussion with B S Yediyurappa: ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಅಂತ ಆಗಿದೆ. ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುದಕ್ಕೆ‌ ಪ್ರಯತ್ನ ಮಾಡೋಣ ಅಂದಿದ್ದಾರೆ

ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: CM ಸಿದ್ದರಾಮಯ್ಯ

Valmiki Jayanti 2024 : ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ

ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇವ ಜಯತೇ ನಾಪತ್ತೆ: ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿ

H D Kumaraswamy: ಕರ್ನಾಟಕ ರಾಜ್ಯದಲ್ಲಿ ಈಗಿನ ಸರ್ಕಾರದ ವೈಫಲ್ಯಗಳೇ ಎದ್ದು ಕಾಣುತ್ತಿವೆ‌. ಈ ರಾಜ್ಯದಲ್ಲಿ ನಿಜಕ್ಕೂ ಸರ್ಕಾರ ಇದೆಯಾ ಎನ್ನುವ ಅನುಮಾನ ಕಾಡುತ್ತಿದೆ. ಪ್ರತಿದಿನವೂ ಸರ್ಕಾರದ ವೈಫಲ್ಯಗಳು ಎದ್ದು ಕಾಣುತ್ತಿವೆ. ಈ ಸರ್ಕಾರ ಜಾಹೀರಾತು ಮೇಲೆ ನಡೆಯುತ್ತಿದೆ

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddaramaiah: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತ ವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು

KFD Vaccine: 2026ರ ವೇಳೆಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್

KFD Vaccine : 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ. ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ICMR ನಿರ್ದೇಶಕರಿಗೆ ಕೇಳಲಾಗಿದೆ

KIOCL ನಿಂದ ಬರಬೇಕಾದ ಬಾಕಿ 1400 ಕೋಟಿ, ಅರಣ್ಯ ಇಲಾಖೆಗೆ 500 ಕೋಟಿ ಪಾವತಿಸಿಲ್ಲ: ಸಚಿವ ಈಶ್ವರ ಖಂಡ್ರೆ

Forest Minister Eshwar Khandre : ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸಿದ ಕೆ.ಐ.ಓ.ಸಿ.ಎಲ್. ಪರಿಸರಕ್ಕೆ ಮಾಡಿರುವ ಹಾನಿಯ ಮೊತ್ತ ಸೇರಿದಂತೆ ಇಲಾಖೆಗೆ ಸುಮಾರು 1400 ಕೋಟಿ ರೂಪಾಯಿ ಬಾಕಿ ಪಾವತಿಸಬೇಕು.

BJP-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ: ಮಂಜುನಾಥ್ ಭಂಡಾರಿ

Manjunath Bhandary: ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲಾ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ನವರು ತಮ್ಮ ಆದರ್ಶತೆಯನ್ನು ತೋರಿಸಯತ್ತಾರಾ?