Category ರಾಜ್ಯ

ದೂರು ನೀಡಿದ್ದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ: CM ಸಿದ್ದರಾಮಯ್ಯ

ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ.

B Sriramulu : ಶ್ರೀರಾಮುಲುಗೆ ಕೇಂದ್ರ ಮಂತ್ರಿ ಮಾಡಿ: ಚಳುವಳಿ ರಾಜಣ್ಣ ಆಗ್ರಹ

ಸಂಡೂರು ಉಪಚುನಾವಣೆ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಜನಾರ್ಧನ ರೆಡ್ಡಿ ಹೊರಬೇಕಿತ್ತು. ತಮ್ಮ ತಪ್ಪನ್ನ ಮರೆಮಾಚಲು ಶ್ರೀರಾಮುಲು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

Republic Day 2025: ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

ಕೇಂದ್ರ ಸರ್ಕಾರ ದೇಶದ ಪ್ರಜೆಗಳನ್ನು ಬಹಳ ಹೀನಾಯವಾಗಿ ನೋಡುತ್ತಿದೆ. ಅತಿ ಶ್ರೀಮಂತರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಬಡವರನ್ನು ಕಡೆಗಣಿಸುತ್ತಿದೆ.

Republic Day 2025: ಎಲ್ಲರನ್ನೂ ಪ್ರೀತಿಸುವುದು; ಗೌರವಿಸುವುದೇ ದೇಶಪ್ರೇಮ: ಸಚಿವ ಶರಣಪ್ರಕಾಶ ಪಾಟೀಲ

ಅಂಬೇಡ್ಕರ ಅವರು ಹಲವು ದೇಶವನ್ನು ಸುತ್ತಿ, ನಾನಾ ಭಾಷೆಗಳು ಮತ್ತು ವಿಭಿನ್ನ ಬಗೆಯ ಜನಜೀವನದ ಬಗ್ಗೆ ಅಧ್ಯಯನ ಮಾಡಿ ಶ್ರಮ ವಹಿಸಿದ್ದರಿಂದಾಗಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎನ್ನುವ ಆಶಯದ ಸಂವಿಧಾನ ರಚನೆ ಸಾಧ್ಯವಾಯಿತು.

ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ: ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ನಮಗೆಲ್ಲ ಮಾರ್ಗದರ್ಶನ ಮಾಡುತ್ತಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ.

Republic Day 2025 : ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿಗಳು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದ ವೇಳೆ ಸ್ಪಷ್ಟಪಡಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನನ್ನ ಪುಣ್ಯವೇನೋ ಗೊತ್ತಿಲ್ಲ, ಇಲ್ಲಿನ ವೈದ್ಯರ ಕಾಳಜಿಯಿಂದ ಬೇಗ ಗುಣಮುಖ ಆದೆ. ಅಪಘಾತದ ಭಾವನೆ, ಆತಂಕ ಬಾರದಂತೆ ನೋಡಿಕೊಂಡರು, ಧೈರ್ಯ ತುಂಬಿದರು.

Republic Day 2025 : ಸಂವಿಧಾನವನ್ನು ಪ್ರತಿಯೊಬ್ಬರು ಓದಬೇಕು: ಸಚಿವ ಸಂತೋಷ ಲಾಡ್

Republic Day 2025 : ನಾವು ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳಿರುವಂತೆ ಮೂಲಭೂತ ಕರ್ತವ್ಯಗಳು ಸಹ ಇರುತ್ತವೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: CM ಸಿದ್ದರಾಮಯ್ಯ

ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ

ರಾಜ್ಯದಲ್ಲಿ ತೆಂಗು ಬೆಳೆಗಾರ ಸಮಾವೇಶ; ಕೇಂದ್ರ ಸಚಿವರಾದ ಕುಮಾರಸ್ವಾಮಿ & ಶಿವರಾಜ್ ಸಿಂಗ್ ಚೌಹಾಣ್ ಚರ್ಚೆ

Coconut Growers Conference : ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು