ಮಮದಾಪುರ ಉದ್ಯಾನಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು: ಸಚಿವ ಎಂ ಬಿ ಪಾಟೀಲ ಸಂತಸ

Minister M B Patil : ಮಮದಾಪುರ ಉದ್ಯಾನವು ನೀರು ಮತ್ತು ಮಣ್ಣಿನ ಸಂರಕ್ಷಣೆ, ಪ್ರಾಣಿ ಮತ್ತು ಪಕ್ಷಿ ಸಂಕುಲಗಳ ಆವಾಸ, ಸ್ಥಳೀಯರ ಜೀವನಕ್ಕೆ ಆಸರೆಯಾಗುರುವ ಅನನ್ಯ ತಾಣವಾಗಿದೆ.

Minister M B Patil : ಮಮದಾಪುರ ಉದ್ಯಾನವು ನೀರು ಮತ್ತು ಮಣ್ಣಿನ ಸಂರಕ್ಷಣೆ, ಪ್ರಾಣಿ ಮತ್ತು ಪಕ್ಷಿ ಸಂಕುಲಗಳ ಆವಾಸ, ಸ್ಥಳೀಯರ ಜೀವನಕ್ಕೆ ಆಸರೆಯಾಗುರುವ ಅನನ್ಯ ತಾಣವಾಗಿದೆ.

MP Basavaraj Bommai: ಕೇವಲ ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿದರೆ ಸಾಲದು, ಪ್ರತಿ ಪಕ್ಷಗಳ ಸಲಹೆಗಳನ್ನು ತೆಗೆದುಕೊಂಡು ಎಲ್ಲರ ಸಹಕಾರ ಪಡೆದು ಕೆಲಸ ಮಾಡಬೇಕು. ಹಿಂದೆ ಅವರು ಪ್ರತಿಪಕ್ಷದಲ್ಲಿದ್ದಾಗ ಏನೇನು ಟೀಕೆ ಮಾಡಿದ್ದಾರೆ ಎಂದು ನೋಡಿಕೊಳ್ಳಲಿ

R Ashok : ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಕಾಮಗಾರಿ ಶೇ.80 ರಷ್ಟು ಪೂರ್ಣಗೊಂಡಿತ್ತು. ಡಿಪಿಆರ್, ಹಣ ಹೊಂದಿಕೆ, ಕಾಮಗಾರಿ ಆರಂಭ, ಹೀಗೆ ಎಲ್ಲವನ್ನೂ ಮುಚ್ಚಿಟ್ಟು ಹೆಸರು ತೆಗೆದುಕೊಳ್ಳುತ್ತಿದ್ದಾರೆ. ದೇವರನ್ನು ಕೂರಿಸಿ ಹೋಮವನ್ನು ನಾವು ಮಾಡಿದರೆ, ಮಂಗಳಾರತಿ ಸಮಯದಲ್ಲಿ ಕಾಂಗ್ರೆಸ್ ನಾಯಕರು ಬಂದು ಇದು ನಮ್ಮದು ಎಂದು ಹೇಳಿಕೊಳ್ಳುತ್ತಿದ್ದಾರೆ

Minister K H Muniyappa: ಕೃಷಿ ವಿಶ್ವವಿದ್ಯಾನಿಯವು ರಾಜ್ಯದಲ್ಲಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಮಕ್ಕಳಿಗೆ - ವಿದ್ಯಾರ್ಥಿಗಳಿಗೆ ಸರ್ಕಾರ ಏನು ಮಾಡಬೇಕು ಎನ್ನುವ ಬಗ್ಗೆ ಸಲಹೆ ಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಕೂಲಂಕುಷವಾಗಿ ಚರ್ಚಿಸಲಾಗುವುದು

Cauvery 5th Phase Project: ನಾವು ನುಡಿದಂತೆ ನಡೆಯುತ್ತೇವೆ. ನಾವು ಸುಳ್ಳು ಹೇಳಿ ಅಧಿಕಾರಕ್ಕೆ ಬರುವುದಿಲ್ಲ. ಅಧಿಕಾರಕ್ಕೆ ಬಂದು ಸುಳ್ಳು ಹೇಳದೆ ನುಡಿದಂತೆ ನಡೆದು ಜನರ ಕೆಲಸ ಮಾಡಿ ತೋರಿಸಿದ್ದೇವೆ

DCM D K Shivakumar : ಎಷ್ಟೇ ಮಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಪೂರ್ವಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಹಂತದಲ್ಲಿ ಜನರಿಗೆ ನೆರವು ನೀಡಲು ನಾವು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಟೀಕೆ ಮಾಡುವವರು ಮಾಡಲಿ. ಕೊನೆಗೆ ಟೀಕೆಗಳು ಸಾಯುತ್ತವೆ, ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ

Sri Siddheshwara Swamiji Biodiversity Heritage Site : ಮಮದಾಪುರ ಗ್ರಾಮದ ಅಧಿಸೂಚಿತ ಅರಣ್ಯಗಳನ್ನು ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆಯ ತಾಣವೆಂದು ಘೋಷಿಸುವ ಮೂಲಕ ರಾಜ್ಯ ಸರ್ಕಾರವು ಶ್ರೀಗಳ ಪರಿಸರ ಕಾಳಜಿಯನ್ನು ಗೌರವಿಸಿದೆ

Cauvery 5th Phase Project : ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

Maharashtra Assembly Elections 2024: ಮಹಾರಾಷ್ಟ್ರದಲ್ಲಿ ಅಲ್ಲಿಯ ಆಡಳಿತ ನೋಡಿ ಮತದಾರರು ರೋಸಿ ಹೋಗಿದ್ದಾರೆ. ಅಲ್ಲಿ ಬಿಜೆಪಿ ನೇತೃತ್ವದಲ್ಲಿ ಅನೈತಿಕ ರಾಜಕಾರಣ ನಡೆಯುತ್ತಿದೆ. ಜನ ಈ ಬಾರಿ ಅದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ

DCM D K Shivakumar: ವಿರೋಧ ಪಕ್ಷಗಳ ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ