Category ರಾಜ್ಯ

ಒಂದೇ ದಿನದ ಮಳೆಗೆ ಕೆರೆಯಾದ ಭಾರತದ ಸಿಲಿಕಾನ್ ವ್ಯಾಲಿ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

H D Kumaraswmay on state govt: ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ.

Bengaluru Rain: ಬಿಬಿಎಂಪಿ ನಿಯಂತ್ರಣ ಕೊಠಡಿ, ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಬೇಕು: ಡಿ.ಕೆ. ಶಿವಕುಮಾರ್

Bengaluru Rain: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ತೊಂದರೆ ಎದುರಿಸಿದರೆ ಟೋಲ್ ಫ್ರೀ ಸಹಾಯವಾಣಿ 1533ಕ್ಕೆ ಕರೆಮಾಡಬಹುದು. ಇನ್ನು ವಲಯವಾರು ಸಹಾಯವಾಣಿಯನ್ನು ಬಿಡುಗಡೆ ಮಾಡಲಾಗಿದೆ. ಅನಿರೀಕ್ಷಿತ ಮಳೆಗೆ ಬೆಂಗಳೂರು ಸಿಲುಕಿರುವುದರಿಂದ ಬಿಬಿಎಂಪಿ ನಿಯಂತ್ರಕ ಕೊಠಡಿಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ಮಾಡುತ್ತಿದ್ದೇನೆ

HMT ಭೂಮಿ ಡಿನೋಟಿಫಿಕೇಷನ್ ಐಎ ಸಲ್ಲಿಕೆಯೇ ನಿಯಮ ಬಾಹಿರ: ಅರಣ್ಯ ಸಚಿವ ಈಶ್ವರ ಖಂಡ್ರೆ

Minister Eshawar Khandre: ಎಚ್.ಎಂ.ಟಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ 14300 ಕೋಟಿ ಬೆಲೆ ಬಾಳುವ ಜಮೀನು ಎಂದು ಹೇಳಿಕೊಂಡಿದೆ. ಈಗಾಗಲೇ 165 ಎಕರೆ ಅರಣ್ಯ ಭೂಮಿಯನ್ನು 300 ಕೋಟಿ ರೂಪಾಯಿಗಳಿಗೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ.

BJP, RSS ನಾಯಕರು ಮಂಜೂರು ಮಾಡಿಸಿಕೊಂಡಿರುವ ಜಮೀನು ಯಾವಾಗ ಹಿಂದಿರುಗಿಸುತ್ತೀರಿ: ಸಚಿವ ಭೋಸರಾಜು

Minister N S Bhosaraju : ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಖರ್ಗೆ ಕುಟುಂಬ ಮಾದರಿಯಾಗಿದ್ದಾರೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಾಯಕರು ತಮಗೆ ಹಂಚಿಕೆಯಾಗಿದ್ದ ಜಮೀನು, ನಿವೇಶನಗಳನ್ನು ಹಿಂದಿರುಗಿಸಿ ಖರ್ಗೆ ಅವರಂತೆಯೇ ರಾಜ್ಯದ ಜನರಿಗೆ ಆದರ್ಶವಾಗಬೇಕು.

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ: CM ಸಿದ್ದರಾಮಯ್ಯ

CM Siddaramaiah Instructions to Officers: ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: DCM ಡಿ ಕೆ ಶಿವಕುಮಾರ್

DCM D K Shivakumar : ಉಪಚುನಾವಣೆ ಘೋಷಣೆಯಾಗಿದ್ದು, ಪಕ್ಷದ ತಯಾರಿ ಹೇಗಿದೆ ಎಂದು ಕೇಳಿದಾಗ, “ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ.

ಈ ಬಾರಿ ರೈತರ ಅಗತ್ಯಕ್ಕೆ ತಕ್ಕಷ್ಟು ನೀರು ಲಭ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ಜಲಾಶಯ ಭರ್ತಿಯಾಗಿ ನಮಗೆಲ್ಲ ಖುಷಿ ತಂದಿದೆ. ಈ ಜಲಾಶಯದ ಮೊದಲ ಆದ್ಯತೆ ಕುಡಿಯುವ ನೀರು. ಹಾಗೆಯೇ, ರೈತರ ಹಿತ ಕಾಯುವುದಕ್ಕೆ ಕೂಡ ನಾವು ಬದ್ಧರಾಗಿದ್ದೇವೆ

ಕೃಷ್ಣ ಭೈರೇಗೌಡರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ: ಆರ್‌.ಅಶೋಕ

Opposition Party Leader R Ashok : ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು 'ಕನಿಷ್ಠ ಜ್ಞಾನ' ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ

AAP, ಕನ್ನಡ ಪರ, ರೈತ ಪರ ಸಂಘಟನೆಗಳ ವಿರುದ್ಧದ ಪ್ರಕರಣಗಳನ್ನೂ ಕೈಬಿಡಬೇಕು: ಮುಖ್ಯಮಂತ್ರಿ ಚಂದ್ರು ಒತ್ತಾಯ

AAP State President Mukyamantri Chandru : CM ಸಿದ್ದರಾಮಯ್ಯನವರು ಈ ಕೂಡಲೇ ಮಧ್ಯಪ್ರವೇಶಿಸಿ ಜನಪರ ಹೋರಾಟಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ರದ್ದುಗೊಳಿಸಬೇಕು. ಈ ಮೂಲಕ ಸರ್ಕಾರವು ರಾಜ್ಯದ ಜನತೆಯ ಪರವಾಗಿದೆ ಎಂಬುದನ್ನು ರುಜುವಾತು ಪಡಿಸಬೇಕು

ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: CM ಸಿದ್ದರಾಮಯ್ಯ

CM Siddaramaih: ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು