ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ್ದ ಮಲ್ಲವ್ವ ಮೇಟಿ ಕಾರ್ಯವನ್ನು ಶ್ಲಾಘಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar : ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಹೆಸರಿಡಲು ಸಚಿವರು ಮನವಿ ಮಾಡಿದರು. ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದ್ದು, ಈ ಯೋಜನೆಯ ಹೆಸರು ಅಜರಾಮರವಾಗಿರಲಿ.









