’ಗೃಹಲಕ್ಷ್ಮೀ’ ದಸರಾ ಸಂಭ್ರಮ : ಮಗನಿಗೆ ಬೈಕ್ ಕೊಡಿಸಿದ ತಾಯಿ

GruhaLakshmi Scheme: ಗೃಹಲಕ್ಷ್ಮೀ ಯೋಜನೆಯ ಹಣ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಾನಾ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಅದರಂತೆ ಕೌಜಲಗಿಯ ಬಾಗವ್ವಾ ನೀಲಪ್ಪ ಸಣ್ಣಕ್ಕಿಅವರು ತನ್ನ ಮಗನಿಗೆ ಬೈಕ್ ಕೊಡಿಸುವ ದುಡಿಮೆಗೆ ಹೋಗಲು ನೆರವಾಗಿದ್ದಾರೆ.









