Category ರಾಜ್ಯ

ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ : ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ

Gubbi Jilletin Blast Student Injury: ಬಂಡೆ ಕಲ್ಲುಗಳ ಮಧ್ಯೆ ಕಾಣುವ ವೈರ್ ಕುತೂಹಲದಲ್ಲಿ ಬಾಲಕ ಮುಟ್ಟಿದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸಿದ್ದ ಮಕ್ಕಳು, ಶಿಕ್ಷಕರು ಆತಂಕದಲ್ಲಿ ಮುಳುಗಿದರು

ವೈಜಾಗ್ ಸ್ಟೀಲ್ ಪುನಚ್ಚೇತನ: ಕೇಂದ್ರ ವಿತ್ತ ಸಚಿವೆ , ಆಂಧ್ರ ಸಿಎಂ ಜತೆ ಕುಮಾರಸ್ವಾಮಿ ಚರ್ಚೆ

H D Kumaraswamy: ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಆರ್'ಐಎನ್'ಎಲ್ ಅನ್ನು ಉಳಿಸುವ ನಿಟ್ಟಿನಲ್ಲಿ ಕಂಡುಕೊಳ್ಳಬೇಕಾದ ಪರಿಹಾರೋಪಾಯಗಳು, ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

Navali Dam: ತಿಂಗಳೊಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ: DCM ಡಿ.ಕೆ. ಶಿವಕುಮಾರ್

DCM D K Shivakumar: ನವಲಿಯಲ್ಲಿ ಅಣೆಕಟ್ಟು ನಿರ್ಮಾಣಮಾಡಬೇಕು ಎಂದು ಈ ಭಾಗದ ನಾಯಕರು ಮನವಿ ನೀಡಿದ್ದಾರೆ. ಅಲ್ಲದೆ 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಮೂರೂ ರಾಜ್ಯದ ನಾಯಕರ ಜತೆ ಚರ್ಚೆ ಮಾಡಿ ಆದಷ್ಟು ಬೇಗ ಈ ಯೋಜನೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು

‘Kwin City’ ಯೋಜನೆಯಲ್ಲಿ ಅಮೆರಿಕದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

Kwin City Project : ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯವು ಕ್ವಿನ್‌ ಸಿಟಿ ಯೋಜನೆಯಲ್ಲಿ ಹೊಸ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ

ಈ ದೇಶದ ಭವಿಷ್ಯ ಎಂಜನೀಯರ್ ಗಳ ಕೈಯಲ್ಲಿದೆ: ಬಸವರಾಜ ಬೊಮ್ಮಾಯಿ

ಜ್ಞಾನದ ಬಾಗಿಲು ಅವರಿಗೆ ಯಾವಾಗಲೂ ತೆರೆದಿದ್ದವು. ನಾವು ಎಂಜನೀಯರ್ ಆಗಿರುವುದಕ್ಕೆ ಹೆಮ್ಮೆ ಪಡಬೇಕು. ನಾವು ಈ ದೇಶ, ಈ ಸಮಾಜ ನಿರ್ಮಾಣ ಮಾಡಿದ್ದೇವೆ. ನಮ್ಮ ಹಿರಿಯರ ಸಾಧನೆಗಳನ್ನು ನಾವು ಸ್ಮರಿಸಬೇಕು.

EV Charging ಮೂಲಸೌಕರ್ಯಕ್ಕೆ 10,900 ಕೋಟಿ: HD ಕುಮಾರಸ್ವಾಮಿ

H D Kumaraswamy : ಮುಂದಿನ ಐದು ವರ್ಷಗಳಲ್ಲಿ ಇವಿ ವಾಹನಗಳ ಮೂಲಸೌಕರ್ಯಕ್ಕೆ ದೊಡ್ಡ ಮಟ್ಟದ ಹಣಕಾಸಿನ ಬೆಂಬಲ ಕೊಡಲಾಗುತ್ತಿದೆ. ಮೂಲಸೌಕರ್ಯ ಸೃಷ್ಟಿ ಮತ್ತು ಸುಧಾರಣೆಗಾಗಿ ಈ ವರ್ಷದ ಬಜೆಟ್‌ನಲ್ಲಿ 11,11,111 ಕೋಟಿ ಮೊತ್ತವನ್ನು ಮೀಸಲಿಡಲಾಗಿದೆ

ಮಹಿಳೆಗೆ ಅತ್ಯುನ್ನತ ಸ್ಥಾನ ನೀಡಿದ ರಾಷ್ಟ್ರ ಭಾರತ: ಸಚಿವ ಈಶ್ವರ ಖಂಡ್ರೆ

Minister Eshwar Khandre: ದೇವಿಯ ಆರಾಧನೆ ಮಾಡುವ ನಾವು ಮಹಿಳೆಯರಿಗೆ ಗೌರವ ನೀಡುವುದನ್ನು ಕಲಿಯಬೇಕು. ಮಹಿಳೆಯರ ಮಾನ ರಕ್ಷಣೆ ಮಾಡುವ ಹೊಣೆ ಹೊರಬೇಕು. ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿಯ ಪರಿಚಯ ಮಾಡಿಸಬೇಕು

ಜನರ ತೀರ್ಪನ್ನು ಸ್ವಾಗತಿಸುತ್ತೇವೆ: DCM ಡಿ.ಕೆ. ಶಿವಕುಮಾರ್

Haryana Election Results 2024: ಮತದಾರ ತೀರ್ಪನ್ನು ಎಲ್ಲರೂ ಗೌರವಿಸಬೇಕು. ನಾವು ಚುನಾವಣೋತ್ತರ ಸಮೀಕ್ಷೆಯನ್ನು ನಂಬಿರಲಿಲ್ಲ. ಆದರೆ ಜನ ನಮಗೆ ಬಹುಮತ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ನಂಬಿಕೆ ವಿರುದ್ಧವಾಗಿ ಮತ ಬಂದಿದೆ.

ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್​​ನವರು ಡಬಲ್ ಗೇಮ್ ಆಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MP Basavaraj Bommai: ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ನಮ್ಮದು ಸ್ಪಷ್ಟ ನಿಲುವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: CM ಸಿದ್ದರಾಮಯ್ಯ

CM Siddaramaiah: ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ