ಜನರ ಪರ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ: MP ಬಸವರಾಜ ಬೊಮ್ಮಾಯಿ

MP Basavaraj Bommai: ಅಶೋಕ್ ಅವರ ವಿರುದ್ದ ಜನಪ್ರತಿನಿಧಿಗಳ ಕೋರ್ಟ್, ಹೈಕೋರ್ಟ್, ವಿಭಾಗೀಯ ಪೀಠ ಗಳಲ್ಲಿ ಅಶೋಕ್ ಅವರ ವಿರುದ್ದ ಆಪಾದನೆಗಳು ಬಂದಿಲ್ಲ. ಇಷ್ಟಾದರೂ ಕೂಡ ಅವರು ನಾನು ನೈತಿಕತೆ ಹೊತ್ತು ರಾಜಿನಾಮೆ ಕೊಡುತ್ತೇನೆ

MP Basavaraj Bommai: ಅಶೋಕ್ ಅವರ ವಿರುದ್ದ ಜನಪ್ರತಿನಿಧಿಗಳ ಕೋರ್ಟ್, ಹೈಕೋರ್ಟ್, ವಿಭಾಗೀಯ ಪೀಠ ಗಳಲ್ಲಿ ಅಶೋಕ್ ಅವರ ವಿರುದ್ದ ಆಪಾದನೆಗಳು ಬಂದಿಲ್ಲ. ಇಷ್ಟಾದರೂ ಕೂಡ ಅವರು ನಾನು ನೈತಿಕತೆ ಹೊತ್ತು ರಾಜಿನಾಮೆ ಕೊಡುತ್ತೇನೆ

Mysuru Film City : ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ

Industry Minister MB Patil : ನ್ಯಾನೊ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ನಾಯಕ ಸ್ಥಾನದಲ್ಲಿ ಇರುವ ಅಪ್ಲೈಡ್ ಮಟೇರಿಯಲ್ಸ್‌ನ ಆರ್ ಆ್ಯಂಡ್ ಡಿ ಕೇಂದ್ರ ಸ್ಥಾಪನೆಯಿಂದ ಈ ಕ್ಷೇತ್ರದಲ್ಲಿನ ರಾಜ್ಯದ ಸಾಮರ್ಥ್ಯವು ಗಮನಾರ್ಹವಾಗಿ ಹೆಚ್ಚಲಿದೆ.

R Ashok : ನಾನು ಕೋರ್ಟ್ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ. ಕೋರ್ಟ್‌ನಲ್ಲಿ ನಾನು ಆಪಾದಿತ ಎಂದು ಹೇಳಿರಲಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕೂಡ ನನ್ನನ್ನು ಆರೋಪ ಮುಕ್ತ ಮಾಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಆರೋಪ ಮುಕ್ತವಾಗಿಲ್ಲ.

Former Minister Halappa: ಯತ್ನಾಳ್ ಅವರೊಬ್ಬ ಹಿರಿಯ ನಾಯಕ. ಹಿಂದೆ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರಲ್ಹಾದ್ ಜೋಶಿ, ಕಟೀಲ್ ಅವರ ಬಗ್ಗೆ ಮಾತನಾಡಿದ್ದರು. ಈಗಲೂ ಅದೇ ಚಾಳಿ ಮುಂದುವರೆಸಿದ್ದಾರೆ

CM Siddaramaiah: ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ

Mysore Dasara 2024: ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ

HMT Land Property : ಡಿನೋಟಿಫೈ ಆಗಿಲ್ಲ ಎಂಬ ಕಾರಣಕ್ಕೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಿದ ಭೂಮಿಗೇ ಹಕ್ಕು ನೀಡಲು ಸಾಧ್ಯವಾಗಿಲ್ಲ. ಅದೇ ರೀತಿ ಡಿನೋಟಿಫೈ ಆಗದ ಪೀಣ್ಯ -ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿನ 599 ಎಕರೆ ಭೂಮಿ ಮೇಲೆ ಅದು ಹೇಗೆ ಎಚ್.ಎಂ.ಟಿ.ಗೆ ಹಕ್ಕು ಬರುತ್ತದೆ

CM Siddaramaiah: ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ

Gandhi Jayanti 2024: ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ