Category ರಾಜ್ಯ

ADGP ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್: HD ಕುಮಾರಸ್ವಾಮಿ ಕಿಡಿ

CM Siddaramaiah On HD Kumaraswamy: ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು: CM ಸಿದ್ದರಾಮಯ್ಯ

Guarantee Schemes : ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು

ರಾಜ್ಯಪಾಲರ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ: HD ಕುಮಾರಸ್ವಾಮಿ ಆಕ್ರೋಶ

H D K umaraswamy: ಸರ್ಕಾರ ಮತ್ತು ಸಿಎಂ ತಪ್ಪು ಮಾಡಿದ್ದಾರೆ. ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿದ್ದಾರೆ. ಸರ್ಕಾರದಿಂದ ಸಮಜಾಯಿಷಿ ಕೇಳುವುದು ರಾಜ್ಯಪಾಲರ ಹಕ್ಕು ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಪ್ರತಿಪಕ್ಷದ ನಾಯಕರಾಗಿದ್ದಾಗ ಹಾಗೆ ಹೇಳಿದ್ದ ಸಿದ್ದರಾಮಯ್ಯ ಅದನ್ನೀಗ ಮರೆತಿದ್ದಾರೆ

ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕು: DCM ಡಿ ಕೆ ಶಿವಕುಮಾರ್

DCM D K Shivakumar: ನೀವು ನಿಮ್ಮ ಮೂಲವನ್ನು ಮರೆಯಬೇಡಿ. ಶಿಕ್ಷಕರು, ಪೋಷಕರೇ ನಿಮ್ಮ ಮೂಲ. ಎಷ್ಟೇ ಕಷ್ಟವಿದ್ದರೂ ಅವರು ನಿಮಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ನೀವು ಕನಸು ಕಾಣಬೇಕು. ಕನಸು ನನಸಾಗಿಸಲು ಹಂಬಲ ಹೊಂದಿರಬೇಕು, ಅದಕ್ಕಾಗಿ ಪರಿಶ್ರಮ ಹಾಗೂ ಬದ್ಧತೆ ಹೊಂದಿರಬೇಕು

ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Guarantee Schemes: ಇದು ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ.

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: CM ಸಿದ್ದರಾಮಯ್ಯ‌ ಆಗ್ರಹ

Chief Minister Siddaramaiah: ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ , ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ

ನಿರ್ಮಲಾ ಸೀತಾರಾಮನ್‌ ಪ್ರಕರಣಕ್ಕೂ, ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್‌.ಅಶೋಕ

Opposition Leader R Ashok : ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ

ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ BBMPಗೆ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: DCM ಡಿ ಕೆ ಶಿವಕುಮಾರ್

DCM D K Shivakumar: ಈ ರಸ್ತೆ ನಿರ್ಮಾಣದ ಮೊದಲ ಹಂತದ 3.50 ಕಿ.ಮೀ ಕಾಮಗಾರಿಗೆ 35 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಟ್ರಿನಿಟಿ ಸರ್ಕಲ್, ಈಜಿಪುರ ಸೇರಿದಂತೆ ಒಂದಷ್ಟು ಕಡೆ ನೂತನ ರಸ್ತೆ ನಿರ್ಮಾಣಕ್ಕೆ ಇನ್ನು 10.77 ಎಕರೆ ಜಾಗವನ್ನು ರಕ್ಷಣಾ ಇಲಾಖೆ ನೀಡಬೇಕಿದೆ.

ಬದಲಾದ ಜೀವನ ಶೈಲಿ, ಆಹಾರ ಪದ್ದತಿಗಳೇ ಹೃದಯ ಸಮಸ್ಯೆಗಳಿಗೆ ಮೂಲ ಕಾರಣ: ಸಚಿವ ದಿನೇಶ್ ಗುಂಡೂರಾವ್

World Heart Day 2024: ಉತ್ತಮ ಹವ್ಯಾಸಗಳನ್ನ ರೂಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಜನರು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕಾಗಿದೆ. ಹಠಾತ್ ಹೃದಯಘಾತಕ್ಕೆ ಒಳಗಾಗುವರನ್ನ ರಕ್ಷಿಸಲು ಆರೋಗ್ಯ ಇಲಾಖೆ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ಪರಿಣಾಮಕಾರಿ ಚಿಕಿತ್ಸೆ ಒದಗಿಸಲಾಗುತ್ತಿದೆ.

CM ಸಿದ್ದರಾಮಯ್ಯನವರ ವಿರುದ್ಧದ FIRಗೆ ಕಾನೂನು ಮೂಲಕವೇ ಹೋರಾಟ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi hebbalkar: ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ನಮಗೆ ಅತಿವೃಷ್ಠಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿಗೆ ಜಿಎಸ್‌ಟಿ ಮೊತ್ತವನ್ನು ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ