Category ರಾಜ್ಯ

ಯಾವುದೇ ಕಾರಣಕ್ಕೂ ವಿಜಯೇಂದ್ರ ಬದಲಾವಣೆ ಇಲ್ಲ: ಯತ್ನಾಳ್ ಬಣಕ್ಕೆ ರೇಣುಕಾಚಾರ್ಯ ತಿರುಗೇಟು

M P Renukacharya: ವಿಜಯೇಂದ್ರ ಅನುಭವ, ಸಂಘಟನೆ, ಅವರ ಉಪ ಚುನಾವಣೆ ಗೆಲುವು ಎಲ್ಲಾ ನೋಡಿದ ಮೇಲೆ ಹೈಕಮಾಂಡ್ ರಾಜ್ಯಾಧ್ಯಕ್ಷರಾಗಿ ಮಾಡಿದ್ದಾರೆ. ಅವರ ವಿರುದ್ದ ಏಕೆ ಮಾತಾಡುತ್ತಾರೆ? ಯಾವುದೇ ಕಾರಣಕ್ಕೂ ಅವರನ್ನು ಕೆಳಗೆ ಇಳಿಸಲು ಸಾಧ್ಯವಿಲ್ಲ

ದ್ವೇಷದ ರಾಜಕಾರಣಕ್ಕೆ ದಾರಿಯಾಗಬಾರದು ಎಂದು CBI ಮುಕ್ತ ತನಿಖೆ ಅಧಿಕಾರ ಹಿಂದಕ್ಕೆ: DCM ಡಿ.ಕೆ.ಶಿವಕುಮಾರ್

DCM D K Shivakumar: ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೋ ಆಫ್ ಏಜೆನ್ಸಿ ಎಂದು ಕರೆದಿದ್ದರು. ಸಿಬಿಐಗೆ ಯಾವ, ಯಾವ ಪ್ರಕರಣಗಳನ್ನು ನೀಡಲಾಗಿತ್ತು. ಅವುಗಳು ಏನಾಗಿವೆ, ಐಎಂಎ ಪ್ರಕರಣ ಏನಾಗಿದೆ ಎಂಬುದರ ಬಗ್ಗೆ ನಾನು ಚರ್ಚಿಸುವುದಿಲ್ಲ

GCC Policy Release: 2029ರ ವೇಳೆಗೆ 50 ಬಿಲಿಯನ್ ಡಾಲರ್ ಆರ್ಥಿಕ ಉತ್ಪಾದನೆ ಮತ್ತು 500 ಹೊಸ GCC ಆಕರ್ಷಣೆ: ಪ್ರಿಯಾಂಕ್ ಖರ್ಗೆ

Karnataka GCC Policy; ಕರ್ನಾಟಕವು 2030ರ ವೇಳೆಗೆ ವಿಶ್ವದ ಅಗ್ರ ಫೋರ್ಬ್ಸ್ 2000 ಉದ್ಯಮಗಳಲ್ಲಿ ಶೇ.15 (330) ಕ್ಕಿಂತ ಹೆಚ್ಚು ಹೋಸ್ಟ್ ಮಾಡುವ ಗುರಿಯನ್ನು ಹೊಂದಿರುವ ದೇಶದ ಮೊದಲ (ಜಿಸಿಸಿ) ನೀತಿಯನ್ನು ಘೋಷಿಸಿದ್ದೇವೆ, ಇದು ವಿವಿಧ ವಲಯಗಳಲ್ಲಿ ಒಂದು ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ

ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ: CM ಸಿದ್ದರಾಮಯ್ಯ

C M Siddaramaiah: ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ, ತಪ್ಪು ಮಾಡಿಲ್ಲವಾದ್ದರಿಂದ ರಾಜಿನಾಮೆ ನೀಡುವ ಅಗತ್ಯವಿಲ್ಲ

ಆಂಧ್ರ DCM ಪವನ್ ಕಲ್ಯಾಣ್ ಗೆ ನಂದಿನಿ ಉತ್ಪನ್ನದ ಉಡುಗೊರೆ ನೀಡಿದ ಈಶ್ವರ ಖಂಡ್ರೆ

Nandini Products : ಚಿವ ಖಂಡ್ರೆ ಅವರು ನಂದಿನಿ, ಮೊಸರು, ತುಪ್ಪ, ಪೇಡ, ಮೈಸೂರು ಪಾಕ್ ಸೇರಿದಂತೆ ಹಲವು ಉತ್ಪನ್ನಗಳಿದ್ದ ಉಡುಗೊರೆಯ ಗುಚ್ಛವನ್ನು ಪವನ್ ಕಲ್ಯಾಣ್ ಅವರಿಗೆ ನೀಡಿದರು

ಮಕ್ಕಳಲ್ಲಿ ವಿಜ್ಞಾನ ಲೋಕದ ಬಗ್ಗೆ ಆಸಕ್ತಿ ಮೂಡಿಸಲು ಲಿಲ್ ಬಿಗ್ ಫ್ಯಾಂಟಸಿ Science Bus ಅನಾವರಣ

LIL Big Fantasy Fcience Bus: ಈ ಬಸ್‌ನಲ್ಲಿ ಮಕ್ಕಳು ತಮ್ಮ ಆಸಕ್ತಿದಾಯಕ ವಿಚಾರ ಹಾಗೂ ಕಲೆಯನ್ನು ಪ್ರದರ್ಶಿಸಬಹುದು. ಯಾವ ಮಗುವು ಕಲ್ಪನೆಯು ಹೆಚ್ಚು ವಿಭಿನ್ನ ಹಾಗೂ ವಿಶೇಷವಾಗಿರುತ್ತದೆಯೋ ಆ ಆಯ್ದ ಮಕ್ಕಳನ್ನು ನಾಸಾಗೆ ಭೀಟಿ ನೀಡುವ ಅವಕಾಶವನ್ನು ಐಟಿಸಿ ಡಾರ್ಕ್‌ ಫ್ಯಾಂಟಸಿ ತಂಡ ಮಾಡಲಿದೆ.

ನೆರೆ ರಾಜ್ಯಗಳ ನಡುವೆ ಸಹಕಾರ, ಸಹಯೋಗವಿದ್ದರೆ ಎಲ್ಲ ಸಮಸ್ಯೆಗೂ ಪರಿಹಾರ ಸಾಧ್ಯ: ಸಚಿವ ಈಶ್ವರ ಖಂಡ್ರೆ

Eshwara Khandre: ನಮ್ಮ ಎರಡೂ ರಾಜ್ಯಗಳ ನಡುವಿನ ಪಾಲುದಾರಿಕೆಯ ಮೂಲಕ, ಕರ್ನಾಟಕವು ಆಂಧ್ರಪ್ರದೇಶದೊಂದಿಗೆ ಸಹಕರಿಸಿ ಪರಿಸರ ಪ್ರವಾಸೋದ್ಯಮ ಉಪಕ್ರಮಗಳನ್ನು ಬಲಪಡಿಸುತ್ತದೆ, ಇದು ಜನರಿಗೆ ಪ್ರಯೋಜನವನ್ನು ನೀಡುವುದಲ್ಲದೆ ವನ್ಯಜೀವಿ ಸಂರಕ್ಷಣೆಯ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತದೆ

ಗ್ರಾಮೀಣ ಬಸ್ ಪಾಸ್ ಜಾರಿಗೆ : CM ಸಿದ್ದರಾಮಯ್ಯ ಅವರಿಗೆ KUWJ ಅಭಿನಂದನೆ

KUWJ: ನುಡಿದಂತೆ ನಡೆದು ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಅಭಿನಂದನೆ‌ ಸಲ್ಲಿಸಲಾಯಿತು.

ಪಕ್ಷ ಸಿಎಂ ಬೆನ್ನಿಗೆ ನಿಂತಿದೆ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ: DCM ಡಿ.ಕೆ. ಶಿವಕುಮಾರ್

DCM D K Shivakumar: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದನ್ನು ಸಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

ಯಾರು ಸಿಎಂ ಆಗಬೇಕೆಂದು ಕಾಂಗ್ರೆಸ್‌ನಲ್ಲಿ ಚರ್ಚೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಆರ್‌.ಅಶೋಕ

R Ashok: ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಅನೇಕರು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡದಿದ್ದರೆ ಅವರೆಲ್ಲರೂ ದಂಗೆ ಏಳಲಿದ್ದಾರೆ. ಸಂಸತ್ತಿನಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಂವಿಧಾನದ ಪುಸ್ತಕ ಹಿಡಿದು ಓಡಾಡಿದ್ದಾರೆ