Category ರಾಜ್ಯ

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: CM ಸಿದ್ದರಾಮಯ್ಯ ಸೂಚನೆ

CM Siddaramaiah Instructs : ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು

ಸರ್ಕಾರ, ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ: ಮುಖ್ಯಮಂತ್ರಿ ಚಂದ್ರು ಆಕ್ರೋಶ

Aaam Admi Party : ದುಡ್ಡು ಮಾಡಲು ಇಂತಹ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಪಾರ್ಕ್, ಸ್ಮಶಾನ, ವಾಕಿಂಗ್ ಜಾಗಗಳು, ಸಮುದಾಯ ಭವನಗಳಲ್ಲಿ ಅಳವಡಿಸಿರುವ ದೊಡ್ಡ ಗೇಟ್‌ಗಳನ್ನು ತೆರವುಗೊಳಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು

MUDA Scam Case | ಹೈಕೋರ್ಟ್​​ ತೀರ್ಪು ಅನಿರೀಕ್ಷಿತ ಮಾತ್ರವಲ್ಲ, ದುರದೃಷ್ಟಕರ: B K ಹರಿಪ್ರಸಾದ್

B K Hariprasad: ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಿ, ಮುಖ್ಯಮಂತ್ರಿಯ ವಿರುದ್ದ ಬಿಜೆಪಿಯ ಷಡ್ಯಂತ್ರದ ಭಾಗವಾಗಿಯೇ ಪ್ರಕ್ರಿಯೆ ನಡೆಯುತ್ತಿರುವುದು ಸ್ಫಷ್ಟ. ಅಲ್ಲದೇ ಸೇಡಿನ ರಾಜಕಾರಣಕ್ಕೆ ನ್ಯಾಯಾಂಗದ ಮೂಲಕವೇ ಉತ್ತರ ಸಿಗಲಿದೆ

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: CM ಸಿದ್ದರಾಮಯ್ಯ ಎಚ್ಚರಿಕೆ

CM Siddaramaiah: ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ

ಅಲ್ಟ್ರಾವಯಲೆಟ್ ಇವಿ ಬೈಕ್ ರಫ್ತು ಕ್ರಾಂತಿಕಾರಿ: ಸಚಿವ ಎಂ ಬಿ ಪಾಟೀಲ

Ultraviolet Electric Motorcycle: ಯೂರೋಪಿನ ಹಲವು ರಾಷ್ಟ್ರಗಳಿಗೆ ನಡೆಯಲಿರುವ ಈ ರಫ್ತು ವಹಿವಾಟು ಕರ್ನಾಟಕ ಮತ್ತು ಭಾರತದಲ್ಲಿ ಕ್ರಾಂತಿಕಾರಿ ಮೈಲುಗಲ್ಲಾಗಿದೆ. ಇದು ನಮಗೊಂದು ರೀತಿ ಬೈಕ್ ವಲಯದಲ್ಲಿ ಟೆಸ್ಲಾ ರೀತಿಯದ್ದಾಗಿದೆ

ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಿ: CM ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹ

B Y Vijayendra: ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು

ಸಿಎಂ ಯಾವುದೇ ತಪ್ಪು ಮಾಡಿಲ್ಲ, ಯಾವುದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ: DCM ಡಿ.ಕೆ. ಶಿವಕುಮಾರ್

DCM D K Shivakumar: ಬಿಜೆಪಿಯವರು ನನ್ನ ಮೇಲೆ ಹೇಗೆ ಷಡ್ಯಂತ್ರ ರೂಪಿಸಿ ಕೇಸ್ ದಾಖಲಿಸಿ, ಜೈಲಿಗೆ ಹಾಕಿದರೋ ಅದೇ ರೀತಿ ನಮ್ಮ ಮುಖ್ಯಮಂತ್ರಿಗಳ ವಿರುದ್ಧವೂ ಷಡ್ಯಂತ್ರ ರೂಪಿಸುತ್ತಿದ್ದಾರೆ. ಭಗವಂತನ ಕೃಪೆಯಿಂದ ನಾನು ಜೈಲಿಗೆ ಹೋದ ಪ್ರಕರಣ ಕೂಡ ವಜಾಗೊಂಡಿದೆ

ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಆರ್‌.ಅಶೋಕ

R ASHOK: ನಾನು ರಾಮಕೃಷ್ಣ ಹೆಗಡೆಯವರ ಶಿಷ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ರಾಮಕೃಷ್ಣ ಹೆಗಡೆ ಆರೋಪ ಬಂದಾಗಲೇ ರಾಜೀನಾಮೆ ನೀಡಿದ್ದರು. ಈಗ ಕೋರ್ಟ್‌ ಆದೇಶ ಬಂದಿರುವುದರಿಂದ ಇವರು ಕೂಡ ರಾಜೀನಾಮೆ ನೀಡಲಿ

MUDA SCAM : ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ : ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್..!

MUDA Scame : ರಾಜಭವನದ ವಿರುದ್ಧದ ಕಾನೂನು ಸಮರದಲ್ಲಿ ಸಿದ್ದರಾಮಯ್ಯ ಅವರಿಗೆ ಕಾನೂನು ಹೋರಾಟದಲ್ಲಿ ಭಾರೀ ಹಿನ್ನಡೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಅವರ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು : ಸ್ವೀಕರಿಗೆ ಪತ್ರ ಬರೆದ ಸಚಿವ ಹೆಚ್.ಕೆ ಪಾಟೀಲ

MLA Munirathna: ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು