ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ : ಆರ್.ಅಶೋಕ

R Ashok: ಗ್ಯಾರಂಟಿಗೆ ಹಣ ಮೀಸಲಿಡದೆ ಸರ್ಕಾರ ದಿವಾಳಿಯಾಗಿದೆ. ಇಂತಹ ಸ್ಥಿತಿಯಲ್ಲೂ ಕಾಂಗ್ರೆಸ್ ನಾಯಕರು ಏಣಿ ಹತ್ತಿಸಿದ ಮತದಾರರ ಬಗ್ಗೆ ಬಹಳ ಕೀಳಾಗಿ ಮಾತಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿರುವುದರಿಂದ ಆದಷ್ಟು ಲೂಟಿ ಮಾಡಲು ನೋಡುತ್ತಿದ್ದಾರೆ









