ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ "ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ








