Category ರಾಜ್ಯ

ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಸಿಎಂ ಸಿದ್ದರಾಮಯ್ಯ

CM Siddaramaiah: ಮಾರ್ಗದಲ್ಲಿ ಅಲ್ಲಲ್ಲಿ ಕಾಣಿಸಿದ ರಸ್ತೆ ಗುಂಡಿಗಳಿಗೆ ಗರಂ ಆದ ಮುಖ್ಯಮಂತ್ರಿಗಳು, ಇದರಿಂದ ಅಪಘಾತಗಳ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮಳೆ ಇಲ್ಲದ ಸಮಯ ನೋಡಿಕೊಂಡು ಗುಂಡಿಗಳನ್ನು ಮುಚ್ಚಿಸುವಂತೆ ಸೂಚನೆ ನೀಡಿದರು

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಲು ಮನವಿ ; ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಭೇಟಿ ಮಾಡಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ರಾಯಚೂರಿನಲ್ಲಿ ಏಮ್ಸ್‌ ಅಸ್ಪತ್ರೆ ಸ್ಥಾಪನೆ ಮಾಡಬೇಕು ಎಂಬುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ದೇಶದಲ್ಲಿ ಕರ್ನಾಟಕ ಸೇರಿದಂತೆ ಒಂದೆರಡು ರಾಜ್ಯಗಳಿಗೆ ಮಾತ್ರ ಮಂಜೂರು ಮಾಡಿಲ್ಲ

ಭ್ರಷ್ಟಾಚಾರಿಗಳಿಂದ ಭ್ರಷ್ಟಾಚಾರಿಗಳಿಗೋಸ್ಕರ ಭ್ರಷ್ಟಾಚಾರಿಗಳೇ ನಡೆಸುತ್ತಿರುವ ಪಾದಯಾತ್ರೆ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: “ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಮೂಲಕ ಇಲ್ಲಿಗೆ ಬರುತ್ತಿದ್ದಾರೆ. ಇಲ್ಲಿಗೆ ಬಂದಾಗ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಬಿಜೆಪಿ ಅವಧಿಯಲ್ಲಿ ಬೋವಿ ನಿಗಮದಲ್ಲಿ 87 ಕೋಟಿ, ಕೃಷಿ ಮಾರುಕಟ್ಟೆಗಳಲ್ಲಿ 47 ಕೋಟಿ ಅಕ್ರಮ ನಡೆದಿದೆ.

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Karnataka Jobs Alert: ಅರ್ಜಿ ಆಹ್ವಾನ : ಯುಎಇ ನಲ್ಲಿ ಪುರುಷ ನರ್ಸ್ ಗಳಿಗೆ ಉದ್ಯೋವಕಾಶ

United Arab Emirates Jobs: ಕೆಎಸ್‌ಡಿಸಿ ಈ ಹಿಂದೆ ಸ್ಲೋವಾಕಿಯಾದಲ್ಲಿ ಐಟಿ, ಡಿಪ್ಲೊಮಾ, ಐಟಿಐ ಮತ್ತು ಇತರ ಉದ್ಯೋಗ-ಆಧಾರಿತ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಹಲವಾರು ಯುವಕರಿಗೆ ಉದ್ಯೋಗಗಳನ್ನು ಒದಗಿಸಿದೆ.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

CM Siddaramaiah: ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ , ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ

ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಹಳ್ಳಿ ಹಳ್ಳಿ ಭೇಟಿ ನೀಡಿ ಸಂತೈಸಿದ ಸಚಿವರು

Minister Lakshmi Hebbalkar: ಪ್ರವಾಹ ಹಾನಿಯ ಕುರಿತು ನೈಜ ವರದಿ ಸಿದ್ಧಪಡಿಸಿ ಕೂಡಲೇ ಸಲ್ಲಿಸಬೇಕು. ಯಾರಿಗೂ ಅನ್ಯಾಯವಾಗಬಾರದು. ಸರಕಾರದಿಂದ ಎಲ್ಲ ಅರ್ಹರಿಗೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು.

BJP – JDS ಪಾದಯಾತ್ರೆ, ನಮ್ಮಲ್ಲಿ ಯಾವುದೇ ಬಿರುಕು ಇಲ್ಲ- ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ಮೈತ್ರಿ ಹೋರಾಟ ನಿರಂತರ : ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಮುಖ್ಯಮಂತ್ರಿಗಳೇ 89ಕೋಟಿ ಹಗರಣ ನಡೆದಿದೆ ಎಂದು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಹಿಂದೆಂದೂ ನಡೆದಿರಲಿಲ್ಲ. ಆಗಾಗಿ ಸರ್ಕಾರವೇ ಇದಕ್ಕೆ ಹೊಣೆ. ಇದರ ವಿರುದ್ಧ ನಮ್ಮ ಹೋರಾಟ ಮಾಡುತ್ತೇವೆ

ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಆದೇಶ – ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ : ಬಸವರಾಜ ಬೊಮ್ಮಾಯಿ

MP Basavaraj Bommai: ನನ್ನ ಮುಖ್ಯಮಂತ್ರಿ ಕಾಲದಲ್ಲಿ ಸಾಮಾಜಿಕ ನ್ಯಾಯ ಅತ್ಯಂತ ತಳ ಸಮುದಾಯಕ್ಕೆ ಸಿಗಬೇಕೆನ್ನುವ ನೀತಿಗೆ ಮತ್ತು ನಿರ್ಣಯಕ್ಕೆ ಜಯ ಸಿಕ್ಕಿರುವಂಥದ್ದು ನನಗೆ ಸಮಾಧಾನ ತಂದಿದೆ. ಎಲ್ಲ ಎಸ್ಸಿ ತಳ ಸಮುದಾಯಗಳಿಗೆ ಉಜ್ವಲ ಭವಿಷ್ಯ ಸಿಗಲಿ