Category ರಾಜ್ಯ

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ

ಜೋಗ ಜಲಾಶಯದ ವೀಕ್ಷಣೆ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಜೊತೆ ಮನರಂಜನೆಯನ್ನು ಒದಗಿಸಲು ಹೈದರಾಬಾದ್ ನ ರಾಮೋಜಿ ಸಿಟಿ ಹಾಗೂ ಬಾಂಬೆ ಅಧ್ಯಯನ ಪ್ರವಾಸ ನಡೆಸಲಾಗುವುದು

ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನು ಅಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದ ರೀತಿಯಲ್ಲಿಯೇ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇನೆ. ಈ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಿರಸ್ಕರಿಸುತ್ತಾ ಬಂದಿದ್ದಾರೆ

ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಅವರ ಬಳಿ ಬೇಡಿಕೆ: DCM ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರ್ಕಾರ ನೇರವಾಗಬೇಕು ಎಂದು ಕೇಳಲಾಗಿದೆ

ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಹೆಚ್ ಡಿ ಕುಮಾರಸ್ವಾಮಿ

ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ

ಬಿಜೆಪಿಯವರು ಕಾಂಗ್ರೆಸ್ ನವರನ್ನು ಮುಖ್ಯಮಂತ್ರಿ ಮಾಡ್ತಾರಾ? ಕನಸಿನಲ್ಲಿ ಅಂತಹ ವಿಚಾರ ಬಂದಿರಬೇಕು: ಲಕ್ಷ್ಮೀ ಹೆಬ್ಬಾಳಕರ್

ನಾವು ಕಾಂಗ್ರೆಸ್ ನವರು, ಅವರು ಬಿಜೆಪಿಯವರು. ಕಾಂಗ್ರೆಸ್ ಮುಖ್ಯಮಂತ್ರಿಯನ್ನು ಅವರು ಮಾಡುತ್ತಾರೆ ಎಂದರೆ, ಸೂರ್ಯ ಪೂರ್ವದ ಬದಲು ಪಶ್ಚಿಮ ದಿಕ್ಕಿನಲ್ಲಿ ಹುಟ್ಟುತ್ತಾನೇನೋ ಎನ್ನುವ ಭಾವನೆ ಬರುತ್ತಿದೆ

ಕಳಂಕಿತ ಬಿಜೆಪಿಗೆ ನೈತಿಕತೆ ಇಲ್ಲ: ಸಚಿವ ಎಂ‌ ಬಿ ಪಾಟೀಲ

ಬಿಜೆಪಿ ಸರಕಾರವಿದ್ದಾಗ ಸಾಲುಸಾಲು ಹಗರಣಗಳು ನಡೆದಿದ್ದವು. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ

ನೂರಾರು ಕೋಟಿ ಬೆಲೆ ಬಾಳುವ ಸರ್ಕಾರಿ ಶಾಲೆ ಜಾಗ ರಕ್ಷಿಸುವಂತೆ ಸಚಿವ ಮಧು ಬಂಗಾರಪ್ಪನವರಿಗೆ ಎಎಪಿ ಮನವಿ

ಶಾಲೆಗಾಗಿ ಕೊಟ್ಟಿರುವ ಭೂಮಿಯನ್ನು ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಲೇಔಟ್ ಮಾಡಲು ಹೊರಟಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರಿಗೆ ಸರ್ಕಾರಿ ಆಸ್ತಿ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದೇವೆ, ಅವರು ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ

ಕಂದಗನೂರು’ನಲ್ಲಿ ಚಿರತೆ ಪತ್ತೆ ದೃಢ; ಕತ್ತೆ ಕಿರುಬ ಎಂದಿದ್ದ ಅರಣ್ಯ ಅಧಿಕಾರಿಗಳು.!

ವರದಿ; ಶ್ರೀಶೈಲ್ ಪೂಜಾರಿ ಮುದ್ದೇಬಿಹಾಳ; ತಾಲೂಕಿನ ಕಂದಗನೂರು ಗ್ರಾಮದಲ್ಲಿ ಚಿರತೆ ಇರುವುದು ದೃಢವಾಗಿದೆ. ನಿನ್ನೆ(ಮಂಗಳವಾರ) ಅಳವಡಿಸಿದ್ದ ಸೆನ್ಸಾರ್ ಕ್ಯಾಮರಾದಲ್ಲಿ ಚಿರತೆ ಬಂದು ಹೋಗಿರುವುದು ಹಾಗೂ ಅದರ ಹೆಜ್ಜೆ ಗುರುತುಗಳು ಪತ್ತೆಯಾಗಿವೆ ಎಂದು ವಲಯ ಅರಣ್ಯ ಅಧಿಕಾರಿಗಳೊಬ್ಬರು ಸ್ಪಷ್ಟಪಡಿಸಿದರು. ಮೂರು ದಿನ ಹಿಂದೆ ಚಿರತೆ ಚಲನವಲನಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿದುಬಂದಿದ್ದು, ಅರಣ್ಯ ಇಲಾಖೆ ನಿನ್ನೆಯಿಂದ ಚಿರತೆಯ ಸೆರೆಗೆ…

ಅಂಗನವಾಡಿಯ ಪರಿಕಲ್ಪನೆಯನ್ನೇ ನಮ್ಮ ಸರಕಾರ ಬದಲಾಯಿಸಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ದೇಶ ಬೆಳೆಯುತ್ತಿದೆ ರಾಜ್ಯವೂ ಅಭಿವೃದ್ಧಿಯನ್ನು ಮುನ್ನಡೆಯುತ್ತಿವೆ ಹಾಗೆಯೇ ನಮ್ಮ ಅಂಗನವಾಡಿಗಳು ಕೂಡ ಉನ್ನಿತೀಕರಣ ಆಗಬೇಕೆಂಬ ಆಶಯದಿಂದ ನಮ್ಮ ಇಲಾಖೆ, ಅಂಗನವಾಡಿಗಳನ್ನುಆಧುನೀಕರಣಗೊಳಿಸುತ್ತಿದೆ.

ಮುಖ್ಯಮಂತ್ರಿಗಳ‌ ಸೂಚನೆ ಮೇರೆಗೆ ವಯನಾಡಿನ ರಕ್ಷಣಾ ಕಾರ್ಯಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್

ಸಂತ್ರಸ್ಥರ ರಕ್ಷಣೆ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ಸೂಚನೆ ನೀಡಿದ್ದಾರೆ