ಕಿದ್ವಾಯಿ ಅಸ್ಪತ್ರೆಯಲ್ಲಿ ಮೊದಲ ಯಶಸ್ವಿ ಮಕ್ಕಳ ಅಲೋಜೆನಿಕ್ ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟೇಶನ್ ಚಿಕಿತ್ಸೆ

ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಲು ಹಾಗೂ ಬಡ ರೋಗಿಗಳಿಗೆ
ಅಸ್ಥಿಮಜ್ಜೆ ಕಸಿ ಸೇವೆ ಲಭ್ಯ ಹಾಗೂ ಕೈಗೆಟುಕುವಂತೆ ಮಾಡಲಾಗುತ್ತಿದೆ. ಕಿದ್ವಾಯಿ ಸಂಸ್ಥೆಯ ಅಸ್ಥಿಮಜ್ಜೆ ಕಸಿ ಘಟಕವು ತೀವ್ರ ನಿಗಾ ಘಟಕ ಸೇರಿದಂತೆ 14 ಹಾಸಿಗೆಗಳ ಸೌಲಭ್ಯದೊಂದಿಗೆ ಭಾರತದ ಅತಿದೊಡ್ಡ ಅಸ್ತಿಮಜ್ಜೆ ಕಸಿ ಘಟಕಗವಾಗಿ ಹೊರಹೊಮ್ಮಿದೆ









