Category ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Anganwadi Workers Honorarium: 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೇ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ. ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ

ನಾಲಾಯಕ್ ಎನ್‌ಡಿಎ ಸಂಸದರಿಂದ ರಾಜ್ಯಕ್ಕೆ ಒಂದು ರೂಪಾಯಿ ತರಲು ಆಗಿಲ್ಲ: ಮೋಹನ್ ದಾಸರಿ

ರಾಜ್ಯಕ್ಕೆ ಕೇಂದ್ರ ಸರ್ಕಾರ ದೊಡ್ಡ ಮಟ್ಟದಲ್ಲಿ ಅನ್ಯಾಯ ಮಾಡಿದೆ. ಜಿಎಸ್‌ಟಿ, ಆದಾಯ ತೆರಿಗೆ ಕಟ್ಟುವುದರಲ್ಲಿ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಇಷ್ಟೆಲ್ಲಾ ಹಣ ರಾಜ್ಯದಿಂದ ಕೇಂದ್ರಕ್ಕೆ ಹೋದರೂ, ರಾಜ್ಯಕ್ಕೆ ಅವರು ಏನನ್ನೂ ಕೊಟ್ಟಿಲ್ಲ

ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ. ಉತ್ತಮ ಆಡಳಿತದ ಅಗತ್ಯವಿದೆ. ಇಲ್ಲಿ 7 ಸಿಎಂಸಿಗಳಿವೆ. ಮೂಲಸೌಕರ್ಯ ಹಾಗೂ ಆರ್ಥಿಕ ವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡಬೇಕು

ವೃಕ್ಷ ಸಂರಕ್ಷಣೆ, ವೃಕ್ಷಸಂವರ್ಧನೆಯೇ ಜಾಗತಿಕ ತಾಪಮಾನ ಏರಿಕೆಗೆ ಪರಿಹಾರ: ಸಚಿವ ಈಶ್ವರ ಖಂಡ್ರೆ

ಮಕ್ಕಳಲ್ಲಿ ಬಾಲ್ಯದಿಂದಲೇ ಪರಿಸರ ಪ್ರಜ್ಞೆ ಮೂಡಿಸಬೇಕು. ತಂದೆ ತಾಯಿ ಮನೆಯಲ್ಲಿ ಮಕ್ಕಳಿಗೆ ಸ್ವಚ್ಛತೆಯ ಪಾಠ ಹೇಳಬೇಕು. ಶಾಲೆ - ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರು ಅವರಿಗೆ ಪರಿಸರದ ಮತ್ತು ವೃಕ್ಷ ಸಂರಕ್ಷಣೆಯ ಮಹತ್ವ ತಿಳಿಸಬೇಕು

ಕರ್ನಾಟಕದ ಬೇಡಿಕೆಗಳಿಗೆ ಮನ್ನಣೆ ನೀಡದ ನಿರಾಶಾದಾಯಕ ಬಜೆಟ್: ಸಿಎಂ ಸಿದ್ದರಾಮಯ್ಯ

ಈ ಬಜೆಟ್‌ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ.

ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್‌: ಆರ್‌.ಅಶೋಕ

ಕಾಂಗ್ರೆಸ್‌ ಸರ್ಕಾರ ಯಾವಾಗಲೂ ಅನುದಾನ ತಾರತಮ್ಯದ ಬಗ್ಗೆ ಹೇಳುತ್ತದೆ. 50 ವರ್ಷಗಳ ಅವಧಿಗೆ ಬಡ್ಡಿ ರಹಿತ ಸಾಲ ನೀಡುವ ಪಿಎಂ ಗತಿಶಕ್ತಿ ಮಾಸ್ಟರ್‌ ಪ್ಲಾನ್‌ ಅನ್ನು ಕೇಂದ್ರ ಸರ್ಕಾರ ಇನ್ನೂ 1 ವರ್ಷ ಮುಂದುವರಿಸಲಿದೆ.

ಕೇಂದ್ರ ಬಜೆಟ್ : ರಾಜ್ಯಕ್ಕೆ ಶೂನ್ಯ ಸಂಪಾದನೆ: ಸಚಿವ ಎಂ.ಬಿ ಪಾಟೀಲ ಅತೃಪ್ತಿ

'ಕೇವಲ ಕೇಂದ್ರ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್ ರೀತಿ ಇದೆ. ಇದನ್ನು ಕೇಂದ್ರ ಬಜೆಟ್ ಅನ್ನುವ ಬದಲು ಬಿಹಾರ- ಆಂಧ್ರಪ್ರದೇಶ ಬಜೆಟ್ ಅಂತ ಕರೆದಿದ್ದರೆ ಚೆನ್ನಾಗಿರುತ್ತಿತ್ತು.

ಕೃಷ್ಣ ಜಲಭಾಗ್ಯ ನಿಗಮ ಪರಿಹಾರ ಅಕ್ರಮ; ಶೀಘ್ರ ತನಿಖಾ ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕೃಷ್ಣ ಜಲಭಾಗ್ಯ ನಿಗಮದ ಅಡಿ ಕೈಗೊಂಡಿರುವ ಕಾರ್ಯಕ್ರಮಗಳು ಮುಗಿಯಲು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೆಲಸ ಮಾಡುತ್ತಿದೆ. ಈ ಯೋಜನೆಯ ಬಗ್ಗೆ ಪುನರ್ ಪರಿಶೀಲನೆ ನಡೆಸಿದಾಗ ಗಾಬರಿ ಹುಟ್ಟಿಸುವ ಸಂಗತಿಗಳು ಬೆಳಕಿಗೆ ಬಂದಿವೆ

ಕೇಂದ್ರದ್ದು ತಾರತಮ್ಯ ಬಜೆಟ್ ರಾಜ್ಯದ ಪಾಲಿಗೆ ನಿರಾಸೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಪಾದನೆ

ಕೇಂದ್ರ ಬಜೆಟ್ ನಲ್ಲಿ ಲೋಕಸಭಾ ಚುನಾವಣೆ ವೇಳೆ ನಮ್ಮ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪ್ರಣಾಳಿಕೆಯ ಅಂಶಗಳೇ ಹೆಚ್ಚಿವೆ. ನಮ್ಮ ಪ್ರಣಾಳಿಕೆಯನ್ನು ಅಂಶಗಳನ್ನು ಕೇಂದ್ರದ ಎನ್ ಡಿಎ ಸರ್ಕಾರ ಕಳವು ಮಾಡಿದೆ

ವಿಕಸಿತ ಭಾರತ ಮಾಡುವ ಅಭಿವೃದ್ಧಿ ಪರವಾದ ಬಜೆಟ್‌: ಬಸವರಾಜ ಬೊಮ್ಮಾಯಿ

ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ