Category ರಾಜ್ಯ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ : ಡಿ ಕೆ ಶಿವಕುಮಾರ್ ಆರೋಪ

DCM D K Shivakumar: ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ

ನೆರೆ, ಬರ ನಿರ್ವಹಿಸಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಸರ್ಕಾರ ಯಾವುದೆ ಮುಂಜಾಗ್ರತಾ ಕ್ರಮ ತೆಗದುಕೊಂಡಿಲ್ಲ ಸರ್ಕಾರ ನೆರೆ ಹಾಗೂ ಬರವನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ

ಬೀದರ್ ಗೆ ವಿಮಾನ ಸೇವೆ: 2 ವಾರಗಳಲ್ಲಿ ಏರ್ ಲೈನ್ಸ್ ಜತೆ ಚರ್ಚಿಸಿ ವರದಿ ನೀಡಲು ಸಚಿವ ಪಾಟೀಲ ಸೂಚನೆ

Bengaluru To Bidar Flight : ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು

ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು: DCM ಡಿ ಕೆ ಶಿವಕುಮಾರ್

DCM D K Shivakumar: ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ

ED-CBI ಬಳಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರದ ಬೆದರಿಕೆಗೆ ನಾವು ಬಗ್ಗುವುದಿಲ್ಲ: ಕೃಷ್ಣ ಬೈರೇಗೌಡ

Minister Krishna Byre Gowda: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಕಳೆದ 10 ವರ್ಷದಲ್ಲಿ ಇಡಿ ರಾಜಕೀಯ ಅಸ್ತ್ರವಾಗಿದೆ. ಬಿಜೆಪಿಗೆ ಎಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೋ ಅಲ್ಲೆಲ್ಲಾ ಇಡಿ-ಐಟಿ ಬಳಸಿಕೊಂಡು ಆಡಳಿತ ಪಕ್ಷಗಳ ಮೇಲೆ ದಾಳಿ ಮಾಡುವುದು ವಾಡಿಕೆಯಾಗಿಬಿಟ್ಟಿದೆ

ಖಾಸಗಿ ಕಂಪನಿಗಳಿಗೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಯು-ಟರ್ನ್‌ ನಡೆ ಸರಿಯಲ್ಲ: ಮುಖ್ಯಮಂತ್ರಿ ಚಂದ್ರು

aap state president Mukhyamantri Chandru; ಕನ್ನಡಿಗರು ಎಲ್ಲಾ ರೀತಿಯಲ್ಲೂ ಕೌಶಲ್ಯವಂತರಾಗಿದ್ದಾರೆ. ಬುದ್ಧಿವಂತರಾಗಿದ್ದಾರೆ. ಅವರಿಗೆ ಕೇವಲ ಸಿ ಮತ್ತು ಡಿ ದರ್ಜೆಯಲ್ಲಿ ಉದ್ಯೋಗ ಮೀಸಲಿಡುವ ಚರ್ಚೆಯೇ ಅನಗತ್ಯ. ಎಲ್ಲ ಹಂತದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗಗಳನ್ನು ಮೀಸಲಿಡಬೇಕು

ಏರೋಸ್ಪೇಸ್ ಕ್ಷೇತ್ರದಲ್ಲಿ 1 ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ: ಪ್ರಿಯಾಂಕ್ ಖರ್ಗೆ

Strategic Electronics Summit 2024: ಕರ್ನಾಟಕವು ಮಾಹಿತಿ ತಂತ್ರಜ್ಞಾನ (ಐಟಿ) ಮಾತ್ರವಲ್ಲದೆ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ.

ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ದುರಂತ; ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Landslide In Uttara Kannada District: ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂ ಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆಬದಿ ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು

ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್

Double Decker Model : ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್‌ ಫ್ರೀ ಕಾರಿಡಾರ್ ಮಾಡಲು 120- 150 ಕೋಟಿ ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ‌. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ

ಲುಂಗಿ ಹಾಕ್ಕೊಂಡು ನಮ್ ಮುಖ್ಯಮಂತ್ರಿಗಳೇ ರಾಜ್ಯವನ್ನಾಳ್ತಾರೆ ಅಂದ್ಮೇಲೆ ಮಾಲ್ದೇನ್ರಿ: ಸಚಿವ ಸಂತೋಷ್ ಲಾಡ್

Karnataka Labour Minister Santosh: ನಮ್ಮ ಅನ್ನದಾತ ಲುಂಗಿ ಹಾಕೋತಾನೆ ಇಂತವರಿಗೆ ಬಿಡಲಿಲ್ಲ ಅಂದ್ರೇ ಹೇಗೆ? ಮಾಲ್ ಕಡ್ಡಾಯವಾಗಿ ಪತ್ರ ಬರೆಯುತ್ತೇವೆ.