ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

DCM D K Shivakumar: ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಮಳೆಯೇ ನಮಗೆ ಆಧಾರ

DCM D K Shivakumar: ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಮಳೆಯೇ ನಮಗೆ ಆಧಾರ

HD Kumaraswamy On Karnataka Government; ಕೆಆರ್‌ಎಸ್ ನಿಂದ ರೈತರ ಹೆಸರಿನಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊಡುವ ಗೊಡಂಬಿ ಬಾದಾಮಿ ತಿನ್ನೊಕೆ ಹೋಗಬೇಕಿತ್ತಾ ನಾನು? ನೀರು ಬಿಟ್ಟಿದ್ದಕ್ಕೆ ಶಹಬ್ಬಾಸಗಿರಿ ಕೊಡಲು ಹೋಗಬೇಕಾಗಿತ್ತಾ

Karnataka Legislative Council Session : ನಿಮ್ಮ ಮಾತುಗಳನ್ನು ನೋಡಿದರೆ ಮನುಸ್ಮೃತಿ ಸಂಸ್ಕೃತಿಯಿಂದ ನೀವು ಹೊರಬಂದಂತೆ ಕಾಣುತ್ತಿಲ್ಲ. ಇಂದಿನ ಕಾಲಘಟ್ಟ ತುಂಬಾ ಬದಲಾಗಿದ್ದು, ಮಹಿಳೆಯರಿಗೂ ತುಂಬಾ ಅವಕಾಶಗಳು ಸಿಗುತ್ತಿವೆ. ಮಹಿಳಾ ಸಬಲೀಕರಣವೇ ಸರ್ಕಾರದ ಉದ್ದೇಶ. ನೀವು ಇಂಥ ಪದ ಬಳಸುವುದು ಸರಿಯಲ್ಲ ಎಂದು ಸಚಿವರು ವಾಗ್ದಾಳಿ ನಡೆಸಿದರು

Karnataka Legislative Council Session: ದೇಶದ ಎಲ್ಲ ರಾಜ್ಯಗಳಲ್ಲೂ ಏಮ್ಸ್ ಸ್ಥಾಪನೆ ಮಾಡಲು ಅವಕಾಶ ನೀಡಲಾಗಿದೆ ಆದರೆ ಕರ್ನಾಟಕ ಮತ್ತು ಕೇರಳಕ್ಕೆ ಅವಕಾಶ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ

7th Pay Commission: ಸಿಎಂ ಸಿದ್ಧರಾಮಯ್ಯ ಅವರು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವಂತ ನಿರ್ಣಯಕ್ಕೆ ಸಂಪುಟದಲ್ಲಿ ಅನುಮೋದನೆಯನ್ನು ನೀಡಲಾಗಿದೆ.

Minister Krishna Byre Gowda: ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದರೆ ಸ್ವಾಭಾವಿಕವಾಗಿ ಸರ್ವೇ ಇಲಾಖೆಗೆ ಬಲ ಬರಲಿದೆ. ಈ ಹುದ್ದೆಗಳಲ್ಲದೆ, ಹೆಚ್ಚುವರಿಯಾಗಿ ಹೊಸ ಹುದ್ದೆಗಳ ಸೃಷ್ಟಿಗೂ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಿದ್ದು ಮತ್ತಷ್ಟು ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರ ಸಿದ್ದವಾಗಿದೆ

Minister Eshwara Khandre: ಸರ್ಕಾರಿ ಕೆಲಸ ದೇವರ ಕೆಲಸ. ಈ ಘೋಷಣೆಯನ್ನು ವಿಧಾನಸೌಧದ ಪ್ರವೇಶ ದ್ವಾರದಲ್ಲೇ ಕೆತ್ತಿಸಲಾಗಿದೆ. ನೀವೆಲ್ಲರೂ ಅರಣ್ಯ ಸಂರಕ್ಷಣೆಯನ್ನು ದೇವರ ಕೆಲಸ ಎಂದು ಮಾಡಿ

DCM D K Shivakumar: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದು ನೋಡಿ ಮೈ ಪರಿಚಿಕೊಳ್ಳುತ್ತಿದ್ದಾರೆ. ಅವರುಗಳು ಹಣ್ಣನ್ನು ತಿಂದು ಸಿಪ್ಪೆಯನ್ನು ನಮ್ಮ ಮೇಲೆ ಹಎಸೆಯುವ ಪ್ರಯತ್ನ ಮಾಡುತ್ತಿದ್ದಾರೆ

SCDCC Bank Recruitment 2024: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ

Karnataka Assembly Session Live: : ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಅಧಿವೇಶನದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ