ಬೆಂಗಳೂರಲ್ಲಿ ಗುಂಡಿಮುಕ್ತ ರಸ್ತೆ;1800 ಕೋಟಿ ರೂ ವೆಚ್ಚದ ವೈಟ್ ಟಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬೀಳಬಾರದು ಎಂಬ ಉದ್ದೇಶದಿಂದ ವೈಟ್ ಟಾಪಿಂಗ್ ರಸ್ತೆ ಮಾಡಲಾಗುತ್ತಿದೆ.

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬೀಳಬಾರದು ಎಂಬ ಉದ್ದೇಶದಿಂದ ವೈಟ್ ಟಾಪಿಂಗ್ ರಸ್ತೆ ಮಾಡಲಾಗುತ್ತಿದೆ.

Kaveri River water dispute : ನಮ್ಮ ಅಣೆಕಟ್ಟುಗಳಲ್ಲಿ ಶೇ. 30 ರಷ್ಟು ನಷ್ಟು ನೀರು ಕೊರತೆ ಇದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಸಮಿತಿಯ ತೀರ್ಮಾನದ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಇದೇ ವೇಳೆ ಈಗ ಹೊರಡಿಸಿರುವ ತೀರ್ಮಾನವನ್ನು ನಾವು ಗೌರವಿಸಬೇಕು

Karnataka Legislative Assembly: ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ

MP Basavaraj Bommai: ರಾಜಕೀಯವಾಗಿ ಬಣಜಿಗ ಸಮಾಜ ದೊಡ್ಡ ಕೊಡುಗೆ ಕೊಟ್ಟಿದೆ. ದಿವಂಗತ ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಅವರು ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ

Mysore Muda Scam: ಮುಡಾದಿಂದ ತಮಗೆ 62 ಕೋಟಿ ಪರಿಹಾರ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಯಾರಪ್ಪನ ಆಸ್ತಿ ಎಂದು 62 ಕೋಟಿ ಕೊಡಬೇಕು. ಇದು ಪಿತಾರ್ಜಿತ ಆಸ್ತಿನಾ? ಯಾರ ಬಳಿ ಖರೀದಿ ಮಾಡಿದ್ದಾರೆ ಎಲ್ಲವೂ ಗೊತ್ತಿದೆ,

Gruha Lakshmi Scheme : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು

CM Siddaramaiah : ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕ ಆಗಬೇಕಾದರೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ಈ ದೇಶದಲ್ಲಿ ಸಮಾನತೆ ಬರಲು ಸಾಧ್ಯವಾಗುತ್ತದೆ

Mahadayi Water Dispute: ಮಹಾದಾಯಿ ನದಿಗೆ ಗೋಡೆ ಕಟ್ಟಲಾಗಿದ್ದು ಅದನ್ನು ತೆರವುಗೊಳಿಸುವ ಕೆಲಸವಾಗಬೇಕು. ಯೋಜನೆಗೆ ಅರಣ್ಯ ಇಲಾಖೆಯ ಅನುಮತಿ ಬೇಕಿದ್ದು, ಅದನ್ನು ದೊರಕಿಸಿ ಕೊಡುವ ಕೆಲಸ ಮಾಡೋಣ

Minister Dinesh Gundu Rao: ತೃತೀಯ ಲಿಂಗಿಗಳು, ಸಲಿಂಗ ಕಾಮಿಗಳನ್ನು ಅವರ ಕುಟುಂಬದವರೂ ಒಪ್ಪಿಕೊಳ್ಳುವುದಿಲ್ಲ ಮತ್ತು ಮನೆಯಲ್ಲಿ ಇರಲು ಅವಕಾಶ ನೀಡುವುದಿಲ್ಲ. ಇದರಿಂದಾಗಿ ಆ ಸಮುದಾಯ ಮಾನಸಿಕ ಮತ್ತು ದೈಹಿಕ ದೌರ್ಜನ್ಯಗಳನ್ನು ಎದುರಿಸುವಂತಾಗುತ್ತದೆ

Adjustment Politics: ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ