ರೂ. 80 ಕೋಟಿ ವೆಚ್ಚದ ಸುಸಜ್ಜಿತ ವಸತಿಗೃಹ ಸಮುಚ್ಚಯ ಲೋಕಾರ್ಪಣೆ: ಸಚಿವ ಮಧು ಬಂಗಾರಪ್ಪ

Minister Madhu Bangarappa : ಶರಾವತಿ ನದಿಯಿಂದ ಸೊರಬ, ಆನವಟ್ಟಿ ಶಿರಾಳಕೊಪ್ಪ ಹಾಗೂ 356 ಹಳ್ಳಿಗಳಿಗೆ ರೂ.586 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ನೀಡುವ ಯೋಜನೆಗೆ ಮಂಜೂರಾತಿ ದೊರೆತಿದೆ. ಜಿಲ್ಲೆಯಲ್ಲಿಮುಂದಿನ ದಿನಗಳಲ್ಲಿ ಪ್ರತಿ ಮನೆ ಮನೆಗೆ ಕುಡಿಯುವ ನೀರು ನೀಡಲಾಗುವುದು









