ಬೆಂಗಳೂರು ಅಭಿವೃದ್ದಿಗೆ ಸರ್ಕಾರ ಬದ್ಧ; ಉದ್ಯಮಿಗಳು, ನೌಕರರು ನೆರೆ ರಾಜ್ಯಗಳಿಗೆ ಹೋಗದಂತೆ ತಪ್ಬಿಸಬೇಕು: ಡಿ.ಕೆ.ಶಿವಕುಮಾರ್

Bengaluru Tech Summit 2024: ಉದ್ಯಮಿಗಳು ನಮ್ಮ ಶಕ್ತಿಯ ರಾಯಭಾರಿಗಳು. ಬೆಂಗಳೂರು ಕೈಗಾರಿಕಾ ಹಾಗೂ ಸೇವಾ ಕ್ಷೇತ್ರದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ನಾಡಪ್ರಭು ಕೆಂಪೇಗೌಡರಿಗೂ ಬೆಂಗಳೂರು ಇಷ್ಟು ದೊಡ್ಡದಾಗಿ ಬೆಳೆಯುತ್ತದೆ ಎನ್ನುವ ಕಲ್ಪನೆಯೇ ಇರಲಿಲ್ಲ









