ಗುಣಮಟ್ಟದ ಶಿಕ್ಷಣ, ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ: ಸಚಿವ ಮಧು ಬಂಗಾರಪ್ಪ

Education Minister S Madhu Bangarappa: ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಲಾಗುವುದು. ಅನುದಾನಿತ ಶಾಲೆಗಳಿಗೂ 2020 ವರೆಗೆ ಮಂಜೂರಾತಿ ನೀಡಲು ಮತ್ತು ಅವರ ಅಭಿವೃದ್ದಿಗಾಗಿ ಪ್ರಯತ್ನಿಸಲಾಗುವುದು









