Category ರಾಜ್ಯ

ಶ್ರೀಸಾಮಾನ್ಯರ ಕಡೆಗೆ ಕೊಂಡೊಯ್ಯುವುದು ನಮ್ಮ ಉದ್ದೇಶವಾಗಿದೆ: ಎಲ್.ಎನ್. ಮುಕುಂದರಾಜ್

L N Mukundraj: ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಇದೇ ಮಾದರಿ ಕಾರ್ಯಾಗಾರ ನಡೆಸುವ ಸಂಸ್ಥೆಗಳಿಗೆ ಆರ್ಥಿಕ ಮತ್ತು ವಿದ್ವತ್ತಿನ ಸಹಕಾರ ಒದಗಿಸುವುದಾಗಿ ಭರವಸೆ ನೀಡಿದರು.

ಮುಡಾ ಹಗರಣದಲ್ಲಿ ಎಷ್ಟೇ ದೊಡ್ಡವರಿದ್ದರೂ ಕ್ರಮ ಆಗಲೇಬೇಕು: ಬಿ ಕೆ ಹರಿಪ್ರಸಾದ್

Congress MLC B K Hariprasad: ಬಡವರಿಗೆ ಜಾಗ ಕೊಡುವ ವಿಚಾರ ಬಂದಾಗ ಮಾತ್ರ ಸಮಸ್ಯೆಗಳು ಬರುತ್ತವೆ. ಮುಡಾ ವಿಚಾರವನ್ನು ಅಷ್ಟು ಸುಲಭವಾಗಿ ಮುಚ್ಚಿಹಾಕಲು ಸಾಧ್ಯವಿಲ್ಲ, ದೊಡ್ಡವರಿಗೆ ಒಂದು ಕಾನೂನು ಮತ್ತು ಬಡವರಿಗೆ ಮತ್ತೊಂದು ಇರಲು ಸಾಧ್ಯವಿಲ್ಲ

ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಕೆ ವಿ ಪ್ರಭಾಕರ್

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದು ಅದರ ವಿತರಣೆಯ ಕರಡು ನೀತಿ ಸಿದ್ದಗೊಳ್ಳುತ್ತಿದೆ. ತಾಲ್ಲೂಕು ಪತ್ರಕರ್ತರಿಗೆ, ಜಿಲ್ಲಾ ಪತ್ರಕರ್ತರಿಗೆ ಮತ್ತು ಗ್ರಾಮೀಣ ಪತ್ರಿಕೆಗಳಿಗೆ ಆದ್ಯತೆ ಮೇರೆಗೆ ನೀಡಲು ಯೋಜನೆ ರೂಪಿಸಲಾಗುತ್ತಿದೆ

ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah: ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ‍ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್

Rename Ramanagara District: ನಾವು ಯಾವುದೇ ಹೊಸ ಜಿಲ್ಲೆ ಮಾಡುತ್ತಿಲ್ಲ. ಇರುವ ಜಿಲ್ಲೆ ಹಾಗೇ ಇರಲಿದೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ, ಕನಕಪುರ - ಈ ಐದು ತಾಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕಾರಣ ಮುಂದಾಗಿದ್ದೇವೆ

Udupi Rain: ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupi Rain : ಗುಡ್ಡ ಕುಸಿತದಿಂದ ಕೆಲವು ಮನೆಗಳಿಗೆ ಹಾನಿ‌ ಉಂಟಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ತ್ವರಿತಗತಿಯಲ್ಲಿ ಪರಿಹಾರ ನೀಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ

ಒತ್ತುವರಿ ಕಾರ್ಯಾಚರಣೆಯಲ್ಲಿ ನೆಲೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಎಎಪಿ ಒತ್ತಾಯ

Aam Aadmi Party: ಜಿಲ್ಲಾಡಳಿತ ಕೂಡಲೇ ಮನೆ ಕಳೆದುಕೊಳ್ಳುತ್ತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಸರ್ಕಾರ ಮತ್ತು ಜನಪ್ರತಿನಿಧಿಗಳು ಕೂಡಲೇ ಮಧ್ಯಪ್ರವೇಶಿಸಿ ಪರಿಹಾರ ಕೊಡಬೇಕು

Dengue Cases: ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Dengue Task Force: ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‍ ಪೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು

ಡೆಂಗ್ಯೂ ಹರುಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿದೆ: ಸಚಿವ ದಿನೇಶ್ ಗುಂಡೂರಾವ್

Helath Minister Dinesh Gundurao: ಡೆಂಗ್ಯೂ ವಿಚಾರದಲ್ಲಿ ವಿಪಕ್ಷ ನಾಯಕರು ಆತಂಕ ಹುಟ್ಟಿಸುವಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದು ಸರಿಯಲ್ಲ. ಇಂತಹ ಸಂದರ್ಭದಲ್ಲಿ ವಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

CM Siddaramaiah Meeting: ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ