Category ರಾಜ್ಯ

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಎಂ ಬಿ ಪಾಟೀಲ

M B Patil : ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು.

ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ : ಸಚಿವ ಈಶ್ವರ ಖಂಡ್ರೆ

ಪ್ರಸ್ತುತ ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ (Pilot) ಜಾರಿಗೊಳಿಸಲಾಗುತ್ತದೆ

ಮಾ.15ರೊಳಗೆ Kusum-C ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ: ಸಚಿವ ಕೆ ಜೆ ಜಾರ್ಜ್

ಕುಸುಮ್-ಸಿ ಯೋಜನೆಯ ಮೊದಲ ಹಂತದಲ್ಲಿ ರಾಜ್ಯಾದ್ಯಂತ ವಿವಿಧ ಫೀಡರ್ ವ್ಯಾಪ್ತಿಗಳಲ್ಲಿ 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು.

ಬೈಕ್ ಟ್ಯಾಕ್ಸಿ ವೆಲ್ ಫೇರ್ ಅಸೋಷಿಯೇಷನ್ ನಿಂದ ರಕ್ತದಾನ ಶಿಬಿರ

ಸಾರ್ವಜನಿಕರು ಹಾಗೂ ಬೈಕ್ ಸವಾರರು ಈ ಒಂದು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ಮಕ್ಕಳ ಜೀವ ಉಳಿಸುವ ಕಾರ್ಯಕ್ಕೆ ನೆರವಾದರು. ಬೈಕ್ ಟ್ಯಾಕ್ಸಿ ವೆಲ್ ಪೇರ್ ಅಸೋಸಿಯೇಷನ್ ತಂಡಕ್ಕೆ ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರ ಸಹಕಾರ ನೀಡಿದೆ.

ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ.

ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಿ, ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ ಕೆ ಶಿವಕುಮಾರ್ ಸಲಹೆ

ಪ್ರತಿಭೆ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಆ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಒಳ್ಳೆಯ ಗುಣ ನಿಮಗೆ ಸಹಾಯ ಮಾಡುತ್ತದೆ. ಕಿರ್ಮಾನಿ ಅವರು ಈ ಎರಡೂ ಗುಣಗಳನ್ನು ಹೊಂದಿದ್ದಾರೆ.

Kumar Bangarappa | ಬಿಜೆಪಿಯ ರಾಜ್ಯಾಧ್ಯಕ್ಷರಾಗ್ತಾರಾ ಮಾಜಿ ಸಚಿವ ಕುಮಾರ್ ಬಂಗಾರಪ್ಪ..?

Kumar Bangarappa ಬಿಜೆಪಿ ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ.

ಆನೆ ಹಾವಳಿ ತಡೆ: ತಮಿಳುನಾಡು ಮಾದರಿ ಅಧ್ಯಯನಕ್ಕೆ ಈಶ್ವರ ಖಂಡ್ರೆ ಸೂಚನೆ

Minister Eshwar Khandre: ತಮಿಳುನಾಡಿನಲ್ಲಿ ಅಳವಡಿಸಿರುವ ಉಕ್ಕಿನ ಹಗ್ಗದ ತಡೆಗಳಿಗೆ (ಸ್ಟೀಲ್ ರೋಪ್) ಪ್ರತಿ ಕಿ.ಮೀ.ಗೆ 45 ಲಕ್ಷ ರೂ. ವೆಚ್ಚವಾಗುತ್ತದೆ ಎನ್ನಲಾಗದ್ದು, ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ

ಕರ್ನಾಟಕ ಜೊತೆ ವಾಣಿಜ್ಯ ಬಾಂಧವ್ಯ ವೃದ್ಧಿಗೆ ಬವೇರಿಯಾ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

Invest Karnataka: ಜರ್ಮನಿ ಪ್ರವಾಸದಲ್ಲಿ ಇರುವ ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಬವೇರಿಯಾದ ಆರ್ಥಿಕ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ರೋಲ್ಯಾಂಡ್‌ ವೀಗರ್ಟ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು

Ballari Pregnant Women Case | ಪ್ರಕರಣದಲ್ಲಿ ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲೂ ಸಿದ್ಧ: ದಿನೇಶ್ ಗುಂಡೂರಾವ್

Ballari Pregnant Women Case ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. ಇಲ್ಲಿವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ‌. ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು.