Category ರಾಜ್ಯ

ಸಂಸದ ಸುಧಾಕರ್ ಮದ್ಯ ಹಂಚಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

DCM D K Shivakumar: ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು

Silk Board Flyover ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಸಾರ್ವಜನಿಕರ ಜೊತೆ ನಾವೇ ಸಂಚಾರ ಮುಕ್ತಗೊಳಿಸುತ್ತೇವೆ: ಎಎಪಿ ಎಚ್ಚರಿಕೆ

Silk Board Flyover: ಮೇಲ್ಸೇತುವೆ ಕಾಮಗಾರಿ, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು. ಕಳೆದ ಹದಿನೈದು ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ದಕ್ಷಿಣದಿಂದ  ಪಶ್ಚಿಮ ಭಾಗಕ್ಕೆ, ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ ಕಡೆ ಹೊರಡುವ ವಾಹನ ಸಂಚಾರರು ನಿತ್ಯವೂ ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ

ಚನ್ನಪಟ್ಟಣ ಉಪಚುನಾವಣೆ : MLC ಯೋಗೇಶ್ವರ್ ಜೊತೆ ಚರ್ಚೆ ನಡೆಸುವಂತೆ ಮುಖಂಡರಿಗೆ ಕುಮಾರಸ್ವಾಮಿ ಸೂಚನೆ

Central Minister H D Kumaraswamy meeting : ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಅಭ್ಯರ್ಥಿ ಯಾರೇ ಆದರೂ ಅವರು ಎನ್ ಡಿಎ ಅಭ್ಯರ್ಥಿ ಆಗಿರುತ್ತಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು

Press Club of Bangalore | ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್​​ ಶ್ರೀಧರ್ ಆಯ್ಕೆ

Press Club of Bangalore Election: ಅಧ್ಯಕ್ಷ ಸ್ಥಾನಕ್ಕಾಗಿ ಧ್ಯಾನ್ ಪೂಣಚ್ಚ, ಆರ್. ಶ್ರೀಧರ್ ಹಾಗೂ ಸುಭಾಷ್ ಹೂಗಾರ್ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಅತಿ ಹೆಚ್ಚು ಮತದಾರರ ಬೆಂಬಲದಿಂದ ಆರ್. ಶ್ರೀಧರ್ ಅವರು ಅಧ್ಯಕ್ಷರಾಗಿ ಮರು ಆಯ್ಕೆಯಾದರು.

ಮೂಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಸಂಸದ ಬಸವರಾಜ ಬೊಮ್ಮಾಯಿ

Muda Case: ಮೂಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ, ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು. ಒಂದು ಸಿಬಿಐ ಅಥವಾ ನ್ಯಾಯಾಧೀಶರಂದ ತನಿಖೆಯಾಗಬೇಕು

ಡೆಂಗ್ಯೂ ಪರೀಕ್ಷೆಯನ್ನು ಸರ್ಕಾರದಿಂದಲೇ ಮಾಡಿಸಿ: ಆರ್‌.ಅಶೋಕ ಆಗ್ರಹ

Dengue Test : ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಒಳಗಾಗಿದ್ದಾರೆ. ಇವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ತೈಲ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸರ್ಕಾರ ಹಾಕಿರುವಾಗ ಜನರಿಗೆ ಉಚಿತ ಪರೀಕ್ಷೆ ಮಾಡಿಸಲು ಸಾಧ್ಯವಿಲ್ಲವೇ? ಉಚಿತ ಪರೀಕ್ಷೆ ಮಾಡಿದರೆ ಸುಮಾರು 10 ಕೋಟಿ ರೂ. ಖರ್ಚಾಗಬಹುದು

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ

Minister Priyank Kharge Strict Direction: ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕು

ಕುಮಾರಸ್ವಾಮಿ ಅವರು ಕೆಲಸ ಮಾಡಿಲ್ಲ ಎನ್ನುವುದಕ್ಕೆ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿ.ಕೆ. ಶಿವಕುಮಾರ್ ತಿರುಗೇಟು

D K Shivakumar Vs H D Kumaraswamy: ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ? ನಮಗೂ ರಾಜಕಾರಣ ಬರುತ್ತದೆ. ಆದರೆ ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಸೇವೆ ಮುಖ್ಯ. ಆದ ಕಾರಣ ಈ ಕಾರ್ಯಕ್ರಮ ಮಾಡುತ್ತಿದ್ದೇವೆ

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ : ಸಿಎಂ ಸಿದ್ದರಾಮಯ್ಯ

CM Siddaramaiah: ಮಾದಕ ವಸ್ತುಗಳ ದಂಧೆ ಮೈಸೂರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಬೆಳಗಾವಿ ಮುಂತಾದೆಡೆ ಹೆಚ್ಚಾ ಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಈ ವ್ಯವಹಾರದಲ್ಲಿ ಭಾಗಿಯಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿಯವರಿಗೆ ಮೋಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

MP Basavaraj Bommai: ಎಸ್ ಸಿ ಎಸ್ ಟಿ ಗಳಿಗೆ ಸರ್ಕಾರ ಮೋಸ ಮಾಡುತ್ತಿದೆ. ಸರ್ಕಾರ ಸುಭದ್ರವಾಗಿದ್ದರೆ ಅವರ ಹಣಕ್ಕೆ ಯಾಕೆ ಕೈ ಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಣ ಕೂಡಾ ಲೂಟಿ ಮಾಡಿದ್ದಾರೆ. ಎಸ್ ಸಿ ಎಸ್ ಟಿ , ಒಬಿಸಿ ಜನರಿಗೆ ರಾಜ್ಯ ಸರ್ಕಾರ ಸರ್ಕಾರ ದ್ರೋಹ ಮಾಡುತ್ತಿದೆ