ಆನೆ ಹಾವಳಿಗೆ ಶಾಶ್ವತ ಪರಿಹಾರ ಶೋಧಕ್ಕೆ ಅಂತಾರಾಷ್ಟ್ರೀಯ ಸಮ್ಮೇಳನ: ಸಚಿವ ಈಶ್ವರ ಖಂಡ್ರೆ

Forest Minister Eshwara Khandre: ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು









