Category ರಾಜ್ಯ

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

DK Shivakumar On HD Kumaraswamy: ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಹಿರಂಗ : ಕೇಂದ್ರ ಸಚಿವ HD ಕುಮಾರಸ್ವಾಮಿ ಗಂಭೀರ ಆರೋಪ

ನನ್ನ ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ಸರ್ಕಾರ ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ನಡೆಯಿತು? ಚುನಾವಣೆಗೆ ಇನ್ನೆರಡು ಮೂರು ತಿಂಗಳು ಇದ್ದಾಗ ಜನ ಸ್ಪಂದನ ಅಂತ ನಡೆಯಿ

ಇಂದಿನಿಂದ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮ : ಖಾಸಗಿ ಸಾರಿಗೆ ಸಂಘಟನೆಗಳ ತೀವ್ರ ಪ್ರತಿಭಟನೆಗೆ ಮಣಿದ ಸರ್ಕಾರದಿಂದ ಆದೇಶ ಜಾರಿ

Electric Bike Taxi: ನಗರದಲ್ಲಿ ಅನಧಿಕೃತವಾಗಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ಕಾನೂನು ಬಾಹಿರ ಸಂಚಾರಿ ವ್ಯವಸ್ಥೆಗೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಮಾಡಿದ ಮನವಿಗೆ ಸ್ಪಂದಿಸಿ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ಕಾಲುಸಂಕ ದಾಟುವಾಗ ಹಳ್ಳಕ್ಕೆ ಬಿದ್ದು ಮಹಿಳೆ ಸಾವು: ಆರ್ ಎಂ ಮಂಜುನಾಥ ಗೌಡ ಸಂತಾಪ

ಘಟನೆ ಸಂಭವಿಸಿದ ಸ್ಥಳದಲ್ಲಿ ಕಾಲುಸಂಕ ನಿರ್ಮಿಸುವ ಬಗ್ಗೆ ಎಲ್ಲ ಮಾಹಿತಿ ಪಡೆದಿದ್ದು ಮಂಡಳಿಯ ಅನುದಾನದಲ್ಲಿ ಕೂಡಲೇ ಕಾಲುಸಂಕ ನಿರ್ಮಿಸಲು ಕ್ರಮ ವಹಿಸಲಾಗುವುದು

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಮೋದನಾ ಮಂಡಳಿ ಸಭೆ : ಉನ್ನತ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ

ಕೇಂದ್ರ ಬಜೆಟ್ ನಲ್ಲಿ ಘೋಷಣೆಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳು, ಅನುದಾನದ ಮೊತ್ತ, ಕಾರ್ಯಕ್ರಮಗಳ ಅನುಮೋದನೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಗ್ರೆಟರ್ ಬೆಂಗಳೂರು ಮಾಸ್ಟರ್ ಪ್ಲಾನ್ ಅಂತಿಮ ಹಂತದಲ್ಲಿದೆ: ಡಿಸಿಎಂ ಡಿ ಕೆ ಶಿವಕುಮಾರ್

Greater Bangalore Master Plan: ಯಾವ ಬಿಬಿಎಂಪಿಯನ್ನು ಒಡೆಯುವುದಿಲ್ಲ. ಈಗ ಎಲ್ಲವನ್ನು ಹೇಳಲು ಆಗುವುದಿಲ್ಲ. ಸಭೆ ಸೇರಿದ್ದು ಕೇವಲ ಗ್ರೇಟರ್ ಬೆಂಗಳೂರು ವಿಚಾರಕ್ಕಲ್ಲ. ಚುನಾವಣೆ ಇದ್ದ ಕಾರಣ, ಕಳೆದ ನಾಲ್ಕು ತಿಂಗಳುಗಳಿಂದ ಅನೇಕ ಕೆಲಸಗಳು ಬಾಕಿ ಉಳಿದಿದ್ದವು. ಈ ವಿಚಾರವಾಗಿ ಚರ್ಚೆ ಮಾಡಲು ಸಭೆ ಸೇರಲಾಗಿತ್ತು

ಡೆಂಗ್ಯೂ ಜೊತೆಗೆ Zika Virus ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Dengue fever and Zika Virus : ಈಡಿಸ್ ಸೊಳ್ಳೆಯಿಂದಲೇ ಝೀಕಾ ವೈರಸ್ ಕೂಡ ಕಂಡು ಬರುತ್ತದೆ. ಪಕ್ಕದ ರಾಜ್ಯದಲ್ಲಿ ಝೀಕಾ ವೈರಸ್ ಕಂಡುಬಂದಿರುವುದರಿಂದ ರಾಜ್ಯದಲ್ಲೂ ಎಚ್ವರಿಕೆ ವಹಿಸುವುದು ಅಗತ್ಯವಾಗಿದೆ. ಶಿವಮೊಗ್ಗದಲ್ಲಿ ಒಂದು ಶಂಕಿತ ಝೀಕಾ ಕೇಸ್ ಪತ್ತೆಯಾಗಿದೆ.‌

ಮೆಟಾ ಸಹಯೋಗದೊಂದಿಗೆ ಕಾಲೇಜುಗಳಲ್ಲಿ ಆನ್‌ಲೈನ್ ಸುರಕ್ಷತೆ ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

Meta Online Safety Program : ರಾಜ್ಯದಾದ್ಯಂತ ವಿವಿಧ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ 18 ರಿಂದ 24 ವರ್ಷದೊಳಗಿನ 10 ಲಕ್ಷ ವಿದ್ಯಾರ್ಥಿಗಳು ಡಿಜಿಟಲ್ ಜಾಗೃತಿ ತರಬೇತಿಯನ್ನು ಪಡೆಯುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ತೊಂದರೆ ಆಗದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Anganwadi Workers : ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ.

ರಾಜ್ಯ, ದೇಶ ಮೊದಲು ಎಂಬ ನಿಷ್ಠೆಯಿಂದ ದುಡಿಯಿರಿ: ಇಂಧನ ಸಚಿವ ಕೆ.ಜೆ.ಜಾರ್ಜ್‌

Karnataka Energy Minister K J George: ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ದೇಶ ನಮ್ಮದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ