Category ರಾಜ್ಯ

ಮುಡಾ ಹಗರಣವನ್ನು CBIಗೆ ವಹಿಸಲಿ, ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್‌.ಅಶೋಕ

Mysuru Muda Scam: ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು

ಜಿಯೊಂಗಿ ನವೋದ್ಯಮ ಶೃಂಗಸಭೆ ; ರಾಜ್ಯದ ನವೋದ್ಯಮಗಳಿಗೆ ಆಹ್ವಾನ

South Korean Collaborate Boost Startup Ecosystems: ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿಯೊಂಗಿ ನವೋದ್ಯಮ ಶೃಂಗಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಸ್ಟಾರ್ಟ್‌ಅಪ್‌ಗಳಿಗೆ ಕಿಮ್‌ ಅವರು ಆಹ್ವಾನ ನೀಡಿದರು.

ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

Mysore MUDA Scam: ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ.

ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ ಕೆ ಸುರೇಶ್ ಮನವಿ

DK Suresh appeals to the Minister V Somanna : ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ

ನಮ್ಮ ರಾಜ್ಯ ವಿಶ್ವದಲ್ಲಿಯೇ ಶ್ರೇಷ್ಠ ಪ್ರವಾಸಿ ತಾಣವಾಗಬೇಕು: ಸಚಿವ ಹೆಚ್ ಕೆ ಪಾಟೀಲ್

Karnataka Tourism Policy ; ಹಂಪಿ, ಬಾದಾಮಿ, ಐಹೊಳೆ ಪಟ್ಟದಕಲ್ಲು ಸೋಮನಾಥಪುರ ಐತಿಹಾಸಿಕ ತಾಣವಾಗಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಯು ನಮ್ಮ ಮಹತ್ವಾಕಾಂಕ್ಷೆಯಾಗಿದ್ದು, ಅದರ ಬಗ್ಗೆ ಚಿಂತನೆ ಮಾಡಲಾಗುತ್ತಿದೆ

ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

DK Shivakumar: ಚನ್ನಪಟ್ಟಣವನ್ನು ಬದಲಾವಣೆ ಮಾಡಬೇಕು. ಮುನಿಸಿಪಾಲಿಟಿ, ತಾಲ್ಲೂಕು ಕಚೇರಿ, ಆಸ್ಪತ್ರೆ ಸೇರಿದಂತೆ ಎಲ್ಲವನ್ನು ಬದಲಾವಣೆ ಮಾಡಬೇಕು. ಶವ ಸಂಸ್ಕಾರ ಮಾಡಲು ಸ್ಮಶಾನವಿಲ್ಲ, ಬಡವರಿಗೆ, ಬೀಡಿ ಕಾರ್ಮಿಕರಿಗೆ ಮನೆಯಿಲ್ಲ, ಈ ಬದಲಾವಣೆಗಳು ಏಕೆ ಆಗಲಿಲ್ಲವೋ ಗೊತ್ತಿಲ್ಲ

ಧಾರವಾಡ ಜಿಲ್ಲೆ ನೀರು ಪೂರೈಕೆ ಕಾಮಗಾರಿಗಳು ವಿಳಂಬ : ಎಲ್‌ ಅಂಡ್‌ ಟಿ ಸಂಸ್ಥೆ ವಿರುದ್ಧ ವ್ಯಾಪಕ ಟೀಕೆ

Dharwad Water Supply Works Delayed: ಗ್ರಾಮೀಣ ನೀರು ಸರಬರಾಜು ಇಲಾಖೆಯ ಮೂಲಕ ಧಾರವಾಡ ಜಿಲ್ಲೆಯ 388 ವಸತಿ ಪ್ರದೇಶಗಳಿಗೆ 832.57 ಕೋಟಿ ರೂ. ವೆಚ್ಚದಲ್ಲಿ ಶುದ್ಧ ನೀರು ಸರಬರಾಜು ಮಾಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ

ಸಚಿವ ಎಂ.ಬಿ. ಪಾಟೀಲ ನೇತೃತ್ವದ ನಿಯೋಗದ ದಕ್ಷಿಣ ಕೊರಿಯಾ ಭೇಟಿ ಫಲಶ್ರುತಿ : ರಾಜ್ಯದಲ್ಲಿ 1245 ಕೋಟಿ ಹೂಡಿಕೆ

Korean Partners : ಭಾರತದ ವಿವಿಧ ನವೋದ್ಯಮಗಳಲ್ಲಿ 1,162 ಕೋಟಿ ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್‌ ಕಂಪನಿ ಕ್ರಾಫ್ಟನ್‌ ಇಂಕ್‌, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್‌ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ 1,245 ಕೋಟಿ ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ: ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ಸಿಎಂ ಸಿದ್ದರಾಮಯ್ಯ

Muda Plot Allotment Case: ಎಲ್ಲವನ್ನೂ ಸಿಬಿಐ ಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ

ಇಳಕಲ್ – ಕಾರವಾರ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಲು ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಮನವಿ

Basavaraj Bommai: ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯನ್ನಾಗಿ ಪರಿವರ್ತಿಸುವುದು, ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿದರು