Category ರಾಜ್ಯ

VISL: ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ; ಕೇಂದ್ರ ಸಚಿವ H D ಕುಮಾರಸ್ವಾಮಿ

Visvesvaraya Iron & Steel Limited : ಸದ್ಯಕ್ಕೆ ಈ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ ಆಡಳಿತಕ್ಕೆ ಒಳಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಚಿಂತನೆ ಮಾಡುತ್ತೇವೆ.

CM, DCM ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ

Basavaraj Bommai: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ

ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಡನ್ ಇಂದಿರಾಗಾಂಧಿ : ವಿನಯ ಗುರೂಜಿ ಶ್ಲಾಘನೆ

ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ.

ಕೃಷಿ ನಮ್ಮ ದೇಶದ ಭವಿಷ್ಯ- ಕೃಷಿಕರ ಕೊಡುಗೆ ಅಪಾರ : ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ

ಕೃಷಿ ಉತ್ಪನ್ನಗಳು ಸಾಕಷ್ಟಿದ್ದು ಈ ಬಗ್ಗೆ ಜನರಿಗೆ ತಿಳಿಸುವಲ್ಲಿ ಹಿಂದೆ ಉಳಿದಿದ್ದೇವೆ. ಈ ಕೆಲಸವನ್ನು ನಾವು ಮಾಡಬೇಕಿದೆ. ಹಾಗೂ ಕೃಷಿ ಕೋರ್ಸ್‍ಗಳಿಗೆ ಸಾಕಷ್ಟು ಬೇಡಿಕೆ ಇದ್ದು ವಿದ್ಯಾರ್ಥಿಗಳು ಈ  ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದರು

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

AAP Protest: ಅರವಿಂದ್ ಕೇಜ್ರಿವಾಲ್ ತನಿಖೆಗೆ ಎಲ್ಲಾ ಸಹಕಾರ ಕೊಟ್ಟಿದ್ದರೂ, 2 ವರ್ಷದ ಬಳಿಕ ಅವರನ್ನು ಏಕಾಏಕಿ ಬಂಧಿಸಲಾಯಿತು. ತನಿಖಾ ಸಂಸ್ಥೆಗಳು ಈ ರೀತಿ ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡಿದರೆ, ನೀಟ್‌ ರೀತಿಯ ಹಗರಣಗಳಿಗೆ ನ್ಯಾಯ ಸಿಗುತ್ತದೆಯೇ?

ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್ ಎಚ್ಚರಿಕೆ

Congress Politics: ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ. ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು.

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ

Minister Lakshmi Hebbalkar:
ಯುಪಿಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿತ್ತು. ಈಗ ಯುಪಿಯಲ್ಲಿ ಆರು ಸಂಸದರು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 4.50 ಲಕ್ಷ ಮತಗಳ ಲೀಡ್ ನಿಂದ ಗೆದ್ದಿದ್ದ ಮೋದಿ ಈ ಬಾರಿ ಕೇವಲ 1.45 ಲಕ್ಷದಿಂದ ಗೆದ್ದರು. ಇದರರ್ಥ ದೇಶದಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತಿದೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ

BJP Protest in Kolar : ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಕಾಟದಿಂದ ತಪ್ಪಿಸಿಕೊಳ್ಳಲು ಡಿ.ಕೆ.ಸುರೇಶ್‌ ಅವರನ್ನು ಸೋಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಡಿ.ಕೆ.ಶಿವಕುಮಾರ್‌ ಸ್ವಾಮೀಜಿ ಕೈಯಲ್ಲಿ ಹೇಳಿಕೆ ಕೊಡಿಸಿದ್ದಾರೆ.

ಡೆಂಗ್ಯೂ ರೋಗದಿಂದ ಸಾವನ್ನಪ್ಪಿದವರಿಗೆ 25 ಲಕ್ಷ ರೂ ಪರಿಹಾರ ನೀಡಿ: ಆಮ್ ಆದ್ಮಿ ಪಾರ್ಟಿ ಆಗ್ರಹ

Aam Admi Party Protest: ಬಿಬಿಎಂಪಿ ವೈಫಲ್ಯದಿಂದ ಇಂದು ಡೆಂಗ್ಯೂ ಬಂದು ಜನ ಸಾಯುತ್ತಿದ್ದಾರೆ. ಸಾವನ್ನಪ್ಪಿದ ರೋಗಿಯ ಕುಟುಂಬಕ್ಕೆ ಸರ್ಕಾರ ಅವರಿಗೆ 20-25 ಲಕ್ಷ ಪರಿಹಾರ ಕೊಡಬೇಕು