Category ರಾಜ್ಯ

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು, ಅವರೇ ನನ್ನ ಹಿಂದಿರುವ ಶಕ್ತಿ: ಡಿಸಿಎಂ ಡಿ.ಕೆ ಶಿವಕುಮಾರ್

ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ. ನಾನೂ ರಾಮನಗರ ಜಿಲ್ಲೆಯವನು. "ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ

Yoga Day 2024: ಯೋಗದ ಮೂಲಕ ಇಡೀ ಜಗತ್ತನ್ನು ಭಾರತದ ಬೆಸೆದಿದೆ : ಹೆಚ್ ಡಿ ಕುಮಾರಸ್ವಾಮಿ

International Yoga Day 2024: ಯೋಗವೆಂದರೆ 'ಜೋಡಿಸು' 'ಸೇರಿಸು' 'ಕೂಡಿಸು' ಎಂಬ ಅರ್ಥ ಬರುತ್ತದೆ. ಅದಕ್ಕೆ ಸಾರ್ಥಕತೆ ತರುವ ನಿಟ್ಟಿನಲ್ಲಿ ಯೋಗ ಇಡೀ ಜಗತ್ತನ್ನು ಬೆಸೆದುಕೊಂಡು ಬೆಳಗುತ್ತಿದೆ

International Yoga Day 2024: ಗಮನ ಸೆಳೆದ ಜಲಯೋಗ..!

International Yoga Day 2024: ಪವನಕುಮಾ‌ರ್ ವಳಕೇರಿ ಅವರು ಕಳೆದ 20 ವರ್ಷಗಳಿಂದ ಯೋಗಾಸನ ಅಭ್ಯಾಸ ಮಾಡುತ್ತಿದ್ದಾರೆ. ಸುತ್ತಲಿನ ಹಳ್ಳಿಗಳ ಜನರಿಗೂ ಕೂಡ ಯೋಗಭ್ಯಾಸ ಮಾಡಿಸುವ ಮೂಲಕ ಜಲ ಯೋಗದ ಬಗ್ಗೆ ಆಸಕ್ತಿ ಹೆಚ್ಚಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ.

ಡಿಸೆಂಬರ್ 2024ರ ಅಂತ್ಯ ದೊಳಗೆ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರಿಸಲು ಸೂಚನೆ: ಪ್ರಸಾದ್ ಅಬ್ಬಯ್ಯ

Slum Board Meeting: ಮಂಡಳಿ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1,80,253 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಕೈಗೆತ್ತಿಕೊಂಡು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯ ಬಗ್ಗೆ ಪರಿಶೀಲಿಸಿದರು

ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

ಜುಲೈನಲ್ಲಿ ಸಕಲೇಶಪುರ, ಬಳ್ಳೆಯಲ್ಲಿ ಅರ್ಜುನ ಆನೆ ಸ್ಮಾರಕ್ಕೆ ಶಿಲಾನ್ಯಾಸ: ಸಚಿವ ಈಶ್ವರ ಖಂಡ್ರೆ

ಅರಣ್ಯದೊಳಗೆ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಹಗಲಿರುಳು ದುಡಿಯುವ ಸಿಬ್ಬಂದಿಗೆ 2 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದ್ದು, ಕಡತವನ್ನು ಹಣಕಾಸು ಇಲಾಖೆಯ ಅನುಮೋದನೆಗೆ ಸಲ್ಲಿಸಲಾಗಿದೆ ಶೀಘ್ರವೇ ಪ್ರೋತ್ಸಾಹ ಧನ ನೀಡಲಾಗುವುದು

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ನವೆಂಬರ್ 01, 2024 ರೊಳಗೆ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ  ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ

ಸರ್ಕಾರಕ್ಕೆ ಅಧಿಕಾರ ನಡೆಸುವ ನೈತಿಕತೆ ಇಲ್ಲ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ

ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು, ಅಭಿವೃದ್ದಿಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಶಾಪ ಹಾಕುತ್ತಿದ್ದಾರೆ. ಲೋಕಸಭೆಯಲ್ಲಿ ಹಿನ್ನಡೆ ಆಗಿದ್ದರಿಂದ ಬಡ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ

ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ

Global Investor Meet – Invest Karnataka 2025 : ಶೇ 15 ರಷ್ಟು ಕೈಗಾರಿಕಾ ಬೆಳವಣಿಗೆ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

Curtain Raiser Event of Global Investor Meet: ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ