Category ರಾಜ್ಯ

ರಾಜ್ಯದ ಜನರ ಪಾಲಿನ‌ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ ಶೇ. 40 ರಷ್ಟು ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು  ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ  ತುಂಬಿಸಿಕೊಂಡಿದ್ದಾರೆ

ನುಂಗಣ್ಣ ಸಿಎಂ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ, ದಂಗೆ ಎದ್ದು ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್‌.ಅಶೋಕ

R Ashok: ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ಧ ಹಾಗೂ ಸರ್ಕಾರದ ಬಂಡವಾಳ ಬಯಲು ಮಾಡಲು ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆಯನ್ನು ದಿವಾಳಿಯಾಗಿಸಿದ್ದಾರೆ. ಸಾಲ ಪಡೆಯಲು ಬಿಬಿಎಂಪಿ ಕಚೇರಿಗಳನ್ನು ಅಡಮಾನ ಇಡಲು ಮುಂದಾಗಿದ್ದಾರೆ

ರಾಜ್ಯದಲ್ಲಿ ಪೆಟ್ರೋಲ್ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹಮದ್ ಆಕ್ರೋಶ

Zameer Ahmed Khan On BJP Leaders: ಬಿಜೆಪಿ ಅವರು ಅಧಿಕಾರ ಇದ್ದಾಗ ಜನರ ಮೇಲೆ ಹೊರೆ ಹಾಕಿದವರು. ಹೀಗಾಗಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ. ಗಿಮಿಕ್ ಹಾಗೂ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ

ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ರಾಜ್ಯದ ಜನತೆಗೆ ಮಾಡುವ ದ್ರೋಹ: ಬಸವರಾಜ ಬೊಮ್ಮಾಯಿ

Basavaraj Bommai : ಗ್ಯಾರೆಂಟಿ ಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ

Bjp Protest: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದ ವಿನೂತನ ಪ್ರತಿಭಟನೆ..!

BJP Party Protest: ರಾಜ್ಯ ಸರಕಾರ ತೈಲ ಬೆಲೆ ಹೆಚ್ಚಳದ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಮತ ಹಾಕದ ಜನರ ಮೇಲೆ ಈ ಮೂಲಕ ಸೇಡು ತೀರಿಸಿಕೊಳ್ಳುತ್ತಿದೆ ಎಂದು ದೂರಿದ ಪ್ರತಿಭಟನಾನಿರತರು ರಾಜ್ಯ ಸರ್ಕಾರ ರೈತ ವಿರೋಧಿ, ಜನ ವಿರೋಧಿ ಸರಕಾರವಾಗಿದ್ದು, ಭ್ರಷ್ಟಾಚಾರದಲ್ಲಿ ಮುಳುಗಿದೆ

ಟ್ಯಾಂಕರ್ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ, ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ: ವಿಪಕ್ಷ ನಾಯಕ ಆರ್.ಅಶೋಕ

ಕೊಪ್ಪಳದಲ್ಲಿ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ‌‌. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ

NEET Exam 2024: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

NEET Exam 2024: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ

ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

Dakshin Bharat Utsav: ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೂಡಿಕೆ ಮಾಡುವವರು ತಮ್ಮ ಬೇಡಿಕೆಗಳನ್ನುಲಿಖಿತ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಿ. ನಿಮ್ಮ ಜೊತೆ ಸರ್ಕಾರ ಇರುತ್ತದೆ. ಹೂಡಿಕೆದಾರರಿಗೆ ಕೇವಲ ಸಹಾಯಧನ ನೀಡಿದರೆ ಸಾಲುವುದಿಲ್ಲ.

ಕೆರೆ, ಬ್ಯಾರೇಜ್‌ ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ನೀರು ಪೋಲಾಗುವುದನ್ನ ತಡೆಗಟ್ಟಿ: ಸಚಿವ ಬೋಸರಾಜು ಸೂಚನೆ

ಅಣೆಕಟ್ಟುಗಳಲ್ಲಿ ನೀರು ಹರಿದು ಬರುವಂತಹ ದಾರಿಗಳನ್ನು ಸುಗುಮಗೊಳಿಸಬೇಕು. ಯಾವುದೇ ಅಡೆತಡೆಗಳಿಂದ ನೀರು ಕೆರೆಗೆ ಸಂಗ್ರಹವಾಗದೇ ಪೊಲಾದರೆ ಮುಂದಿನ ದಿನಗಳಲ್ಲಿ ಆಯಾ ಭಾಗದ ಜನರು ತೊಂದರೆಗೀಡಾಗಬೇಕಾಗುತ್ತದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ

ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಇಂದಿನ ಆಗತ್ಯ: ಸಚಿವ ಈಶ್ವರ ಖಂಡ್ರೆ

ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಪರಿಸರ, ಪ್ರಕೃತಿ ಉಳಿಸಬೇಕು. ಮನೆಯ ಮುಂದೆ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು