ಸತ್ಯ ಮರೆಮಾಚಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದ ಸರ್ಕಾರ: ವಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಸಾವನ್ನು ಮುಚ್ಚಿಡಲು ಯತ್ನಿಸುತ್ತಿದೆ. ಸ್ಥಳೀಯ ಜನರು ಕೂಡ ಇದನ್ನೇ ಹೇಳುತ್ತಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ರೂ 25 ಲಕ್ಷ ಪರಿಹಾರ ನೀಡಬೇಕು

ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಸಾವನ್ನು ಮುಚ್ಚಿಡಲು ಯತ್ನಿಸುತ್ತಿದೆ. ಸ್ಥಳೀಯ ಜನರು ಕೂಡ ಇದನ್ನೇ ಹೇಳುತ್ತಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ರೂ 25 ಲಕ್ಷ ಪರಿಹಾರ ನೀಡಬೇಕು

Senior Congress Party Leaders Meeting : ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗುವುದು. ಕೆಲವೊಂದಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಬಹಳ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗುವುದು

Gaurantee Schemes : ಕಾಂಗ್ರೆಸ್ ಪಕ್ಷ ಧ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ

B S Yediyurappa Posco Case: ಯಡಿಯೂರಪ್ಪನವರಿಗೆ ಸನ್ನಡತೆಯಿದೆ. ಕೋರ್ಟ್ ಇದನ್ನು ಒಪ್ಪಿಕೊಂಡು ಸದ್ಯ ರಿಲೀಪ್ ಕೊಟ್ಟಿದ್ದು ನ್ಯಾಯಸಮ್ಮತವಾಗಿದೆ ನಾವು ಸ್ವಾಗತ ಮಾಡುತ್ತೇವೆ. ಮುಂದೆಯು ಕಾನೂನು ಹೋರಾಟದಲ್ಲಿ ಯಡಿಯೂರಪ್ಪ ನವರು ವಿಜಯಶಾಲಿಯಾಗುವ ವಿಶ್ವಾಸವಿದೆ

Rahul Gandhi Advertising Case: ನಮ್ಮ ಮೇಲೆ ಕೇಸ್ ಹಾಕಿದ್ದಾರೆ. ಈ ಕೇಸ್ ಹಾಕಿಸುವಾಗ ವಿಜಯೇಂದ್ರಗೆ ಸಾಮಾನ್ಯ ಪ್ರಜ್ಞೆ ಇರಲಿಲ್ಲವೇ? ನಾವು ಅವರಂತೆ ನೀಚ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಸದಾ ದ್ವೇಷ ಮಾಡುತ್ತಾರೆ ಹೊರತು ಕಾಂಗ್ರೆಸ್ ಪಕ್ಷವಲ್ಲ

H D Kumaraswamy Reaction: ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿ ಯುವ ಕೆಲಸ ಮಾಡಲಾಗುತ್ತಿದೆ. ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ

Kalyan Karnataka Separate Industrial Policy: ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಅಗತ್ಯವಿದ್ದು, ಕೈಗಾರಿಕೆಗಳಿಲ್ಲದೆ ಈ ಪ್ರದೇಶ ಹಿಂದುಳಿದಿದೆ. ಜೊತೆಗೆ ಇಲ್ಲಿ ಕಚ್ಚಾ ಸಾಮಗ್ರಿ, ನೈಸರ್ಗಿಕ ಸಂಪನ್ಮೂಲದ ಕೊರತೆಯೂ ಇದೆ ಹೀಗಾಗಿ, ಕ.ಕ. ಭಾಗಕ್ಕೆ ಪ್ರತ್ಯೇಕವಾದ ಕೈಗಾರಿಕಾ ನೀತಿ ರೂಪಿಸಬೇಕು

UV cable line: ಹೊಸ 66 ಕೆವಿ ಕೇಬಲ್ ಮಾರ್ಗ ಸೇರ್ಪಡೆ ಬೆಂಗಳೂರಿನ ವಿದ್ಯುತ್ ವಿತರಣಾ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ವಸತಿ, ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ"

46 ಲಕ್ಷ ಆಸ್ತಿಯಲ್ಲಿ ಕೇವಲ 16 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿಸಿದ್ದಾರೆ. ಇನ್ನುಳಿದ 30 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿಸಿಲ್ಲ. ಹೀಗಿರುವಾಗ ಆಸ್ತಿ ತೆರಿಗೆ ಪಾವತಿಸಿರುವವರಿಗೆ ಮತ್ತೆ ಬರೆ ಹಾಕಲು ಮುಂದಾಗಿದ್ದಾರೆ. ಬಿಬಿಎಂಪಿಯ 2,100 ಕೋಟಿ ರೂ. ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಜನರ ಮೇಲೆ ಬರೆ ಎಳೆಯಲು ಮುಂದಾಗಿದ್ದಾರೆ

Brand Bengaluru Environment: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ. ನಮ್ಮ ಹಿರಿಯರು ಬೆಂಗಳೂರನ್ನು ಹಸಿರಿನಿಂದ ಕಂಗೊಳಿಸಿದ್ದರು. ಇದನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ.