Category ರಾಜ್ಯ

ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

Deputy CM D K Shivakumar: ನನ್ನ ಬಳಿ ಬಂದು ಯಾರೊಬ್ಬರೂ ದೂರು ನೀಡಿಲ್ಲ. ಯಾರ ಮೇಲೆ ದೂರು ನೀಡಿದರು ಸುಖವಿಲ್ಲ, ಪ್ರಯೋಜನವೂ ಇಲ್ಲ. ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡವರು ಕಾರ್ಯಕರ್ತರ ಬಳಿ ಮಾತನಾಡಿ, ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ನಡೆಸಿ, ಪರಿಹಾರ ಸಮೇತ ಇದಕ್ಕೆ ಉತ್ತರ ಕೊಡಬೇಕು

K J George: ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಸಲಾಗಿದೆ: ಸಚಿವ ಕೆ.ಜೆ.ಜಾರ್ಜ್‌

Minister K J George : ಕಳೆದ ಮುಂಗಾರು ಮತ್ತು ಹಿಂಗಾರಿನಲ್ಲಿ ಮಳೆ ಕೊರತೆಯಿಂದ ಆಗಸ್ಟ್ ತಿಂಗಳಿನಿಂದಲೇ ಬೇಸಿಗೆಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಮೊದಲೇ ಮುನ್ನೆಚ್ಚರಿಕೆ ವಹಿಸಿದ ಪರಿಣಾಮ ಬೇಸಿಗೆಯಲ್ಲಿ ಹೆಚ್ಚು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು

ಗ್ಯಾರಂಟಿಗಳಿಂದ ಕಾಂಗ್ರೆಸ್‌ ಮತ ಬಂದಿಲ್ಲ, ಅಭಿವೃದ್ಧಿ ಶೂನ್ಯವಾಗಿದ್ದರಿಂದ ಜನರು ಮತ ನೀಡಿಲ್ಲ: ಆರ್‌.ಅಶೋಕ

Opposition Party Leader R Ashok: ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ.

Lakshmi Hebbalkar: ಬೆಳಗಾವಿ ಕ್ಷೇತ್ರದ ಸೋಲಿನ ಬಗ್ಗೆ ಶೀಘ್ರದಲ್ಲೇ ಪರಾಮರ್ಶೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆಯೂ ಫಲಿತಾಂಶ ನಮಗೆ ಕೈ ಕೊಟ್ಟಿತು

Bannerughatta Leopard Safari; ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಸಚಿವ ಈಶ್ವರ ಖಂಡ್ರೆ

Bannerughatta Leopard Safari: ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ

ಅಭ್ಯರ್ಥಿಗಳ ಆಯ್ಕೆ, ಹಣವಿದ್ದವರಿಗೆ ಟಿಕೆಟ್ ನೀಡಿದ್ದೆ ಕಾಂಗ್ರೆಸ್ ಸೋಲಿಗೆ ಕಾರಣ: ವೀರಪ್ಪ ಮೊಯ್ಲಿ

M Veerappa Moily: ಹಣವಿದ್ದ ಮಾತ್ರಕ್ಕೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಅಲ್ಲದೆ ಗ್ಯಾರಂಟಿ ಯೋಜನೆಗಳು ತಮಗೆ ಮತ ಗಳಿಸಿ ಕೊಡಬಹುದೆಂಬ ಅತಿಯಾದ ಆತ್ಮ ವಿಶ್ವಾಸವೂ ಪಕ್ಷದ ಅಭ್ಯರ್ಥಿಗಳು ಸೋಲಲು ಕಾರಣವಾಯಿತು

ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕೆ ಹೋರಾಡಲಿದೆ: ಡಿಸಿಎಂ ಡಿ ಕೆ ಶಿವಕುಮಾರ್

DCM D K Shivakumar: ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಹೊಂದಿದ್ದು, ಅವರ ಕಾರ್ಯ ಚಟುವಟಿಕೆಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕಾಗಿ ಹೋರಾಡಲು ತೀರ್ಮಾನಿಸಿದೆ

Neet Exam Illegal: ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಬೇಕು: ಸಚಿವ ಎನ್ ಎಸ್ ಬೋಸರಾಜು ಆಗ್ರಹ

Neet Exam Illegal: ಜೂನ್ 14 ಕ್ಕೆ ಘೋಷಣೆಯಾಗಬೇಕಾದ ಫಲಿತಾಂಶ ತರಾತುರಿಯಲ್ಲಿ ಜೂನ್ 4 ಘೋಷಣೆ ಮಾಡಿದ್ದು ಸಹ ಅನುಮಾನಕ್ಕೆ ಕಾರಣವಾಗಿದೆ. ನೀಟ್ ಪರೀಕ್ಷೆಯಲ್ಲಿ ಋಣಾತ್ಮಕ ಅಂಕ ನೀಡುವ ಕ್ರಮ ಇದ್ದರೂ ಇಷ್ಟೊಂದು ವಿದ್ಯಾರ್ಥಿಗಳು ಶೇ. 100 ಅಂಕಗಳಿಸಲು ಸಾಧ್ಯವಾಯ್ತು ಎನ್ನುವುದು ಆಶ್ಚರ್ಯ ಮೂಡಿಸುತ್ತದೆ

ದೆಹಲಿಯಲ್ಲಿ ಉಚಿತ ಯೋಜನೆಗಳು ಸ್ಥಗಿತಗೊಂಡಿಲ್ಲ, ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ: ಎಎಪಿ

Aam Aadmi Party: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಮುಖಂಡರೂ ಬಿಜೆಪಿಯ ವಾಟ್ಸಾಪ್‌ ಯೂನಿವರ್ಸಿಟಿಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ದೆಹಲಿ ಶಿಕ್ಷಣ ಸಚಿವೆ ಅತಿಷಿ ಅವರ ಫೇಕ್‌ ವಿಡಿಯೊ ಒಂದನ್ನು ಬಿಜೆಪಿ ಐಟಿ ಸೆಲ್‌ ಹರಿಬಿಟ್ಟಿದೆ

ಉತ್ತರ – ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಸಚಿವ ಎಂ ಬಿ ಪಾಟೀಲ

Lingayat Organization; ಉತ್ತರ‌ ಮತ್ತು ದಕ್ಷಿಣ ಕರ್ನಾಟಕದ ಲಿಂಗಾಯತರು ಒಟ್ಟಾಗುವುದರ ಜತೆಗೆ, ಎಲ್ಲ ಉಪ ಪಂಗಡಗಳನ್ನೂ ಒಂದು ಮಾಡಿ ಸಮನ್ವಯ ಸಾಧಿಸಬೇಕು. ಅನೇಕ ಉಪ ಪಂಗಡಗಳು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಈ ನ್ಯೂನತೆಯನ್ನು ಸರಿಪಡಿಸುವ ಕೆಲಸ ಮೊದಲು ಆಗಬೇಕಾಗಿದೆ