ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ : ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ 2024ನೇ ಸಾಲಿನ ಪ್ರಶಸ್ತಿ ಪ್ರದಾನ

World Disability Day 2024; ವಿಕಲಚೇತನರ ದಿನಾಚರಣೆ - ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.









