ನೀರು ಕಲುಷಿತವಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

Priyank Kharge : ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಸೂಚನೆ ನೀಡಿರುವ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪುನರಾವರ್ತನೆ ಆದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ









