D K Shivakumar: ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Prajwal Revanna Case : ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ. ಪ್ರಜ್ವಲ್ ಅವರು ಮಾತನಾಡುತ್ತಾರೆ ಎಂದು ನಾನು ಮಾತನಾಡಲು ಆಗುವುದಿಲ್ಲ. ಅವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗದೇ ಬೇರೆ ದಾರಿಯಿಲ್ಲ.








