ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್ ಡಿ ಕುಮಾರಸ್ವಾಮಿ ಆರೋಪ

H D Kumaraswamy : ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ವಿದ್ಯಾವಂತರಾದ ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ ಕಾರ್ಯಕರ್ತರು ಈ ಷಡ್ಯಂತ್ರಕನ್ನು ಒಗ್ಗಟ್ಟಿನಿಂದ ಎದುರಿಸಬೇಕು.









