ಕೆಐಎಡಿಬಿ ಅಧಿಸೂಚಿತ ಜಾಗದಲ್ಲಿ ಅಕ್ರಮ ಗಿಡಮರ : ತನಿಖೆಗೆ ಆದೇಶ

KIADB Investigation :ಜಮೀನಿನಲ್ಲಿ ಕೆಲವರು ಹೆಚ್ಚಿನ ಪರಿಹಾರ ಪಡೆಯಲೆಂದೇ ಗಿಡಮರಗಳನ್ನು ನೆಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಸಂಸ್ಥೆಯ ಸಿಇಒ ಡಾ.ಎಂ.ಮಹೇಶ ಅವರು ವಿಶೇಷ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ









