Guarantee Schemes : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Guarantee Schemes : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ,

Guarantee Schemes : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ,

R Ashok : ಮುಖ್ಯಮಂತ್ರಿ ಕುರ್ಚಿಗೇರಲು ಡಿಸಿಎಂ ಕನಸು, ಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸು ಮಾಡುತ್ತಿದ್ದಾರೆ

Eshwar Khandre : ಪ್ರಸಕ್ತ ಸಾಲಿನಲ್ಲಿ ಎಷ್ಟು ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಇಲಾಖೆಯ ನರ್ಸರಿಗಳಲ್ಲಿ ಎಷ್ಟು ಎತ್ತರದ ಸಸಿ ಬೆಳೆಸಲಾಗಿದೆ ಎಂಬ ಬಗ್ಗೆ 7 ದಿನಗಳೊಳಗಾಗಿ ಮಾಹಿತಿ ನೀಡುವಂತೆಯೂ ತಿಳಿಸಿದರು.

Monsoon Rain Big Update : ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಮೂಲಕ ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿದ್ದು, ದೇಶದಲ್ಲಿ ಮುಂಗಾರು ಆರಂಭಗೊಂಡಿದೆ

Congress Government : ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ

Aam Admi Party : ದೇಶದ ಮತದಾರರು ನಮ್ಮ ಸರ್ಕಾರದ ಅಭಿವೃದ್ಧಿ ಪರ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ ನಮ್ಮ ಪಕ್ಷವನ್ನು ಮುಗಿಸಲು ಕಳೆದ ಕೆಲವು ತಿಂಗಳಿಂದ ಹರಸಾಹಸ ಪಡುತ್ತಿದ್ದಾರೆ

Hubli Anjali murder case :ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ

Janata Dal (Secular) : ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ

R Ashok : ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ

D K Shivakumar : ಕಳೆದ ಒಂದು ವರ್ಷದಲ್ಲಿ ಮೆಟ್ರೋ 130 ಕೋಟಿ ರೂ. ಆದಾಯ ಗಳಿಸಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಶೇ. 30 ರಷ್ಟು ಏರಿಕೆ ಕಂಡಿದೆ. ನಮ್ಮ ರಾಜ್ಯದ ಪೈಕಿ ಬೆಂಗಳೂರಿನಲ್ಲಿ ಮಾತ್ರ ಮೆಟ್ರೋ ಇದೆ