Karnataka Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ

Karnataka Rain Alert : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Rain Alert : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Priyank Kharge : ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ಮೇಲೆ ಕ್ರಮ ಕೈಗೊಂಡಿದ್ದು, ಅವಶ್ಯವಿರುವ ಕಡೆ ಕುಡಿಯುವ ನೀರಿನ ಕಾಮಗಾರಿ ನಡೆಸಲು ಕ್ರಮಕೈಗೊಂಡಿದೆ

N Chaluvarayaswamy : ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪ ಮಾಡಿದ್ದಾರೆ. ದೇವರಾಜೇಗೌಡರ ಆರೋಪ ನಿರಾಧಾರ. ದೇವರಾಜೇಗೌಡರ ಮಾತಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ

Raghunandan Kamath: ಮಂಗಳೂರು ಮೂಲದ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು.

D K Shivakumar : ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ

SSLC Grace Marks : ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು

R. Ashoka: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ

Sharanabasappa Darshanapur: ಡಿಕೆ ಶಿವಕುಮಾರ್ ಏನು ಎಲ್ಲ ಹೆಣ್ಣು ಮಕ್ಕಳ ವಿಡಿಯೋ ಮಾಡಿಕೊ ಅಂತ ಹೇಳಿದ್ರಾ? ಡಿಕೆ ಶಿವಕುಮಾರ್ ಅವರೇ ವಿಡಿಯೋ ಮಾಡಿದ್ರಾ?"

KUWJ : ರಾಜ್ಯದ ಸಾವಿರಾರು ಗ್ರಾಮೀಣ ಪತ್ರಕರ್ತರಿಗೆ ಇದರಿಂದ ಅನುಕುಲ ಆಗಲಿದ್ದು, ನಿಮ್ಮ ಈ ಉದಾರತೆಗೆ ಪತ್ರಕರ್ತರ ಸಂಘ ಸದಾ ಚಿರರುಣಿಯಾಗಿರುತ್ತದೆ

N RaviKumar : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರಲ್ಲಿ ಕಲ್ಯಾಣ ಕರ್ನಾಟಕದ ರಾಜಧಾನಿ ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ