ನನ್ನ ಹೆಂಡತಿ ನನ್ನ ಸರಿ ದಾರಿಗೆ ತಂದಿದ್ದಾರೆ; ಹೇಳಿಕೆಯಿಂದ ನೋವಾಗಿದ್ದರೆ ರಾಜ್ಯದ ಮಹಿಳೆಯರಿಗೆ ವಿಷಾದ ವ್ಯಕ್ತಪಡಿಸಲು ಸಿದ್ಧ

H D Kumaraswamy: ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ.

H D Kumaraswamy: ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ.

Tejasvi Surya : ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ

Dingaleshwar Swamiji : ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದರು

H D Kumaraswamy statement : ಕೆಟ್ಟು ಹೋಗುವ ಮಹಿಳೆಯರ ಬಗ್ಗೆ ಕುಮಾರಣ್ಣನಿಗೆ ಆತಂತ ಮೋದಿ ಅವರ ಮುಂದೆ ದೇವೇಗೌಡರು.

B S Yediyurappa And V Srinivas prasad: ಸಿಎಂ ಸಿದ್ದರಾಮಯ್ಯ ಪ್ರಸಾದ್ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.

H D Kumaraswamy; ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ

Anjali Nimbalkar: ಕೈನಲ್ಲಿ ಸಲೈನ್‌ನ ಕ್ಯಾನುಲಾ (ಸೂಜಿ) ಇಟ್ಟುಕೊಂಡೇ ಕ್ಷೇತ್ರದಲ್ಲಿ ಪ್ರಚಾರಕ್ಕಿಳಿದಿರುವ ಡಾ.ಅಂಜಲಿಯವರ ಬದ್ಧತೆ ಕಾರ್ಯಕರ್ತರಲ್ಲೂ ಹುರುಪು ತಂದಿದೆ

Basavaraj Bommai : ದೇಶದಲ್ಲಿ ದುರ್ಬಲ ನಾಯಕತ್ವ ಇದ್ದಾಗ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತವೆ. ಬಲಿಷ್ಟ ನಾಯಕತ್ವ ಇದ್ದರೆ ಎಲ್ಲರೂ ಹೆದರುತ್ತಾರೆ

Lakshmi Hebbalkar; ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿರುವ ಕೊಡುಗೆ, ಮಾಡಿರುವ ಅಭಿವೃದ್ಧಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಮಾಡುತ್ತಿರುವ ಕೆಲಸ ಹಾಗೂ ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿ ಕಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಜೈ ಎನ್ನುತ್ತಿದ್ದಾರೆ

Mallikarjuna Kharge; ಮೋದಿ ತಮ್ಮ ಗ್ಯಾರಂಟಿ ಏನು ಎಂದು ಮೊದಲು ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಖರ್ಗೆ ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ರೀತಿಯಲ್ಲೇ ತಮ್ಮ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಆದರೆ ಯಾವ ಗ್ಯಾರಂಟಿ ಎಂದು ಹೇಳಿಲ್ಲ