ಕುಮಾರಸ್ವಾಮಿ ಬಿಜೆಪಿ ಸೇರುತ್ತಾರೆ ಇಲ್ಲವೇ ಬಿಜೆಪಿ ಇವರನ್ನು ಹೊರದೂಡುತ್ತದೆ: ಡಿ. ಕೆ. ಶಿವಕುಮಾರ್ ಭವಿಷ್ಯ

D K Shivakumar : ಚುನಾವಣೆ ಮುಗಿದ ಮೇಲೆ ಕುಮಾರಸ್ವಾಮಿ ಬಿಜೆಪಿಯನ್ನು ಸೇರಿಕೊಳ್ಳುತ್ತಾರೆ. ಇಲ್ಲವೇ ಅವರನ್ನೇ ಬಿಜೆಪಿ ದೂರ ತಳ್ಳುತ್ತದೆ

D K Shivakumar : ಚುನಾವಣೆ ಮುಗಿದ ಮೇಲೆ ಕುಮಾರಸ್ವಾಮಿ ಬಿಜೆಪಿಯನ್ನು ಸೇರಿಕೊಳ್ಳುತ್ತಾರೆ. ಇಲ್ಲವೇ ಅವರನ್ನೇ ಬಿಜೆಪಿ ದೂರ ತಳ್ಳುತ್ತದೆ

K S Eshwarappa : ನನ್ನ ನಿರೀಕ್ಷೆ ಮೀರಿ ಜನ ಬಂದಿದ್ದಾರೆ. ಇದೇ ನಾನು ಪಕ್ಷೇತರನಾಗಿ ಚುನಾವಣೆ ಸ್ಪರ್ಧಿಸುತ್ತಿರುವುದಕ್ಕೆ ಸಾಕ್ಷಿ

H D Kumaraswamy; ಬಿಜೆಪಿ ಜೊತೆಗೆ ಇರುವುದರಿಂದ ಆಪರೇಷನ್ ಕಮಲ ಮತ್ತು ಆಪರೇಷನ್ ಜೆಡಿಎಸ್ ಮಾಡುವುದು ಸುಲಭವಾಗುತ್ತದೆ. ಕೇಂದ್ರ ಸರ್ಕಾರದ ಎಜೆನ್ಸಿಗಳನ್ನು ಬಳಸಿಕೊಂಡು ಕೆಲವರನ್ನು ಜೈಲಿಗೆ ಕಳುಹಿಸಬಹುದು. ಕೆಲವರನ್ನು ಬೆದರಿಸಿ ತಮ್ಮತ್ತ ಎಳೆದುಕೊಳ್ಳಬಹುದು.

ಚನ್ನಪಟ್ಟಣದ 9 ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಇದಾದ ಮೇಲೆ ನಿನ್ನೆ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 300 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ.

Shivaram Hebbar; ಕಳೆದ ಕೆಲವು ತಿಂಗಳುಗಳಿಂದ ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪಕ್ಷದಲ್ಲಿ ಸಕ್ರಿಯರಾಗಿಲ್ಲ. ಅವರು ಒಂದು ಕಾಲು ಹೊರಗೆ ಇಟ್ಟಿದ್ದಾರೆ. ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಳ್ಳುತ್ತಿಲ್ಲ. ಈ ನಡುವೆ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರಿದರು

ಇಡಿ ದೇಶದಲ್ಲಿ ಎಂಟು ರಾಜ್ಯಗಳಲ್ಲಿ ಬರ ಇದೆ. ಯಾವ ಸಿಎಂಗಳೂ ಕೇಂದ್ರದ ಮೇಲೆ ಆರೋಪ ಮಾಡದೇ ತಮ್ಮ ಖಜಾನೆಯಿಂದ ಪರಿಹಾರ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಮಾತ್ರ ಹಣ ಕೊಡದೆ ರೈತರಿಗೆ ಮೋಸ ಮಾಡುತ್ತಿದ್ದಾರೆ. ಯಡಿಯುರಪ್ಪ ಸಿಎಂ ಆಗಿದ್ದಾಗ ಪ್ರವಾಹ ಬಂದಾಗ ಒಬ್ಬರೇ ಏಕಾಂಗಿಯಾಗಿ ಪ್ರವಾಹ ಪರಿಹಾರ ನೀಡಿದರು

ನನಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಜನ ನನ್ನ ಜೊತೆಗಿದ್ದಾರೆ, ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ ಅವರು ನಾನು ನಾಳೆ ನಾಮಪತ್ರ ಸಲ್ಲಿಸುತ್ತಿದ್ದೇನೆ.

ತೆಲುಗು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಯಚೂರು, ದೊಡ್ದಬಳ್ಳಾಪುರ, ಬಳ್ಳಾರಿ ಮೊದಲಾದ ಪ್ರದೇಶಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಮನೆಯಲ್ಲಿ ನಡೆಸಲು ಉದ್ದೇಶಿಸಿದ್ದ ಔತಣಕೂಟ ರದ್ದಾಗಿತ್ತು. ಇದರಿಂದ ಅವರ ಕೋಪ ಇನ್ನಷ್ಟು ಹೆಚ್ಚಾಗಿತ್ತು. ಚುನಾವಣಾಧಿಕಾರಿಗಳ ತನಿಖೆಯ ಬಗ್ಗೆಯೂ ಕುಮಾರಸ್ವಾಮಿ ಹರಿಹಾಯ್ದರು.

ಈ ಸುಳ್ಳು ಸುದ್ದಿಯಲ್ಲಿರುವ ವಿಷಯಗಳು ಕೋಮು ಸೌಹಾರ್ಧತೆಯನ್ನು ಕೆಡಿಸುವಂತೆ ಇದೆ. ಇದೇ ಉದ್ದೇಶದಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಇದನ್ನು ಹರಿಬಿಡಲಾಗಿದೆ