ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಸಂವಿಧಾನವನ್ನು ಬದಲಿಸುವ ಪಿತೂರಿ ನಡೆಯುತ್ತಿದೆ: ಸೋನಿಯಾ ಗಾಂಧಿ

ನವದೆಹಲಿ : ದೇಶದ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳುಗೆಡುವುತ್ತಿದ್ದಾರೆ, ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಡ ಹೇರಲಾಗುತ್ತಿದೆ. ಇದಕ್ಕಾಗಿ ಬೇರೆ ಬೇರೆ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ, ಪಕ್ಷದ ಚುನಾವಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ…









