Category ಲೋಕಸಭೆ – ಚುನಾವಣೆ

Lokasabha Election 2024 : ಮತಗಟ್ಟೆಯತ್ತ ಮತದಾರರು, ಕರ್ನಾಟಕದಲ್ಲಿ ಪ್ರತಿಶತ 24 ರಷ್ಟು ಮತದಾನ, ಮಹಾರಾಷ್ಟ್ರದಲ್ಲಿ ನಿರುತ್ಸಾಹ

Lok Sabha Election Voting : ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ರಾಜ್ಯದಲ್ಲಿ ನಾಳೆ 2ನೇ  ಹಂತದ ಮತದಾನ : 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Lokasabha Election Second Phase Voting : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. 14 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ ನಡೆಯಲಿದೆ

ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

Rahul Gandhi Nominiation: ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಆಗಮಿಸಿದ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದರು

ರಾಯ್ ಬರೇಲಿಯಿಂದ ರಾಹುಲ್

ಸ್ಪ ಉತ್ತರ ಪ್ರದೇಶದಲ್ಲಿ ಚುನಾವಣಾ ವಾತಾವರಣಕ್ಕೆ ಶಕ್ತಿ ತುಂಬುವ ಕಾರಣದಿಂದ ರಾಯಬರೇಲಿ ಮತ್ತು ಅಮೇಥಿಯಿಂದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಇಂದು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.ಕಾಂಗ್ರೆಸ್ ಈ ಎರಡೂ ಸ್ಥಾನಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಜೊತೆ ಇದು ಕಾಂಗ್ರೆಸ್ ಪಕ್ಷದ್ ಸಾಂಪ್ರದಾಯಿಕ…

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಚರ್ಚಿಸೋಣ ಬನ್ನಿ; ಬಿಜೆಪಿ, ಮೋದಿಗೆ ಪತ್ರದ ಮೂಲಕ ಆಹ್ವಾನ ನೀಡಿದ ಖರ್ಗೆ

Mallikarjun Kharge: ನಮ್ಮ ಪ್ರಣಾಳಿಕೆಯ ಬಗ್ಗೆ ಚರ್ಚೆಗೆ ಬರುವಂತೆ BJP, ಪ್ರಧಾನಿ ನರೇಂದ್ರ ಮೋದಿ ಅವರಿಗೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ

ರಾಮ ಮತ್ತು ಶಿವ ಭಕ್ತರ ನಡುವೆ ಒಡಕು ಮೂಡಿಸಲು ಕಾಂಗ್ರೆಸ್ ಯತ್ನ; ಪ್ರಧಾನಿ ಮೋದಿ

Narendra Modi: ಕಾಂಗ್ರೆಸ್ ಹಿಂದೂಗಳನ್ನು ಒಡೆಯಲು ಮುಂದಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಮ ಮತ್ತು ಶಿವನ ಕುರಿತು ಆಡಿರುವ ಮಾತುಗಳೂ ಅಪಾಯಕಾರಿ

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿಎಂ ಸಿದ್ದರಾಮಯ್ಯ ಆಕ್ರೋಶ 

CM Siddaramaiah : ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ

ಅಮೇಥಿ ರಾಯಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು ? ನೆಹರು ಕುಟುಂಬದ ಸದಸ್ಯರಿಗೆ ಮಣೆ ?

ರಾಹುಲ್, ಪ್ರಿಯಾಂಕಾ ಮನವೊಲಿಕೆಗೆ ಯತ್ನ ?ಈ ಬಾರಿ ರಾಹುಲ್ ಗೆ ಗೆಲ್ಲುವ ಅವಕಾಶಉತ್ತರ ಪ್ರದೇಶದ ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನಉ ಇನ್ನೂ ನಿಗೂಢವಾಗಿ ಇಡಲಾಗಿದೆ. ಈ ನಡುವೆ ನೆಅಹ್ರೂ ಕುಟುಂಬದವರೇ ಈ ಕ್ಷೇತ್ರಗಳಿಂದ ಸ್ಪರ್ಧಿಸುತ್ತಾರೆ ಎಂಬ ಮಾತೂ ಕೇಳಿ ಬರುತ್ತಿದೆ.ನೆಹರೂ ಕುಟುಂಬದ ಪರಂಪರಾಗತ ಕ್ಷೇತ್ರಗಳೆಂದೇ ಈ ಎರಡು ಕ್ಷೇತ್ರಗಳನ್ನು ಗುರುತಿಸಲಾಗುತ್ತದೆ.ಕಾಂಗ್ರೆಸ್…

ದೆಹಲಿ ಕಾಂಗ್ರೆಸ್ ಅಧ್ಯಕ್ಷರ ವಿಕೆಟ್ ಡೌನ್… ಎ ಎ ಪಿ ಜೊತೆ ಮೈತ್ರಿಗೆ ವಿರೋಧ..

ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲೌಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಅವರು ನೀಡಿದ ಕಾರಣ ಆಮ್ ಆದ್ಮಿ ಪಾರ್ಟಿಯ ಜೊತೆಗಿನ ಮೈತ್ರಿ.ಹಾಗೆ ನೋಡಿದರೆ ದೆಹಲಿಯ ಕಾಂಗ್ರೆಸ್ ಘಟಕ ಮೊದಲಿನಿಂದಲೂ ಆಮ್ ಆದ್ಮಿ ಜೊತೆ ಮೈತ್ರಿಯನ್ನು ವಿರೋಧಿಸುತ್ತ ಬಂದಿತ್ತು. ಆದರೆ ಪಕ್ಷದ ವರಿಷ್ಟರು ಈ ವಿಚಾರದಲ್ಲಿ ರಾಜಕೀಯ ತೀರ್ಮಾನವನ್ನು ಕೈಗೊಂಡಿದ್ದರು.ಈಗ…