Category ವಾಣಿಜ್ಯ

2070ರ ವೇಳೆಗೆ ಅಟೋ ಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತ: ಹೆಚ್ ಡಿ ಕುಮಾರಸ್ವಾಮಿ

H D Kumaraswamy: ಜಾಗತಿಕ ಮಟ್ಟದಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ಅದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸಾಧ್ಯವಾಗಿದೆ.

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು ; ಬಜೆಟ್ ನಲ್ಲಿ 3 ಲಕ್ಷ ಕೋಟಿ ಮೀಸಲು: ಕುಮಾರಸ್ವಾಮಿ

H D Kumaraswamy : ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳ ಅಡಿಯಲ್ಲಿ ಮೋದಿ ಅವರು, ಉದ್ಯೋಗ ಸೃಷ್ಟಿಗೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ಕೊಡುತ್ತಿದ್ದಾರೆ. ಉತ್ಪಾದನಾ ಸಂಪರ್ಕ ಉತ್ತೇಜನ ಯೋಜನೆ (PLI) ಮೂಲಕವೂ ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಮುನ್ನಡೆ ಸಾಧಿಸಲಾಗುತ್ತಿದೆ.

Karnataka Economic Progress: ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

Karnataka Economic Progress: ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ

M B Patil: ಪರಿಸರ ಸ್ನೇಹಿ ಇಂಧನ ಹೂಡಿಕೆ, ಉತ್ಪಾದನೆಗೆ ನೂತನ ನೀತಿ: ಎಂ ಬಿ ಪಾಟೀಲ

Eco Friendly Energy New Policy: ರಾಜ್ಯದಲ್ಲಿ ಉಕ್ಕು ಮತ್ತು ಸಿಮೆಂಟ್ ಉತ್ಪಾದನೆಗೆ ಇರುವ ಅವಕಾಶಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಜತೆಗೆ, ಈ ಸಂಬಂಧ ಸರಕಾರವು ಕೈಗೊಳ್ಳಬೇಕಾಗಿರುವ ನಾನಾ ಉಪಕ್ರಮಗಳ ಸ್ವರೂಪ ಹೇಗಿರಬೇಕೆಂದು ಉದ್ಯಮಿಗಳ ಸಲಹೆ ಪಡೆಯಲಾಗಿದೆ

KWIN City : ಸಂಸದ ತೇಜಸ್ವಿ ಸೂರ್ಯ ಆಸಕ್ತಿಗೆ ಸಚಿವ ಎಂ ಬಿ ಪಾಟೀಲ ಮೆಚ್ಚುಗೆ

KWIN City Project: ರಾಜ್ಯದ ಅಭಿವೃದ್ಧಿ ಮತ್ತು ಹಿತಾಸಕ್ತಿಗಳು ಚುನಾಯಿತ ಜನಪ್ರತಿನಿಧಿಗಳ ಮೊದಲ ಆದ್ಯತೆಯಾಗಿರಬೇಕು. ತೇಜಸ್ವಿ ಸೂರ್ಯ ಅವರು ತಮ್ಮ ಪಕ್ಷದ ಆಚೆಗೂ ಯೋಚಿಸಿ, ರಾಜ್ಯ ಸರಕಾರದ ಉಪಕ್ರಮಗಳನ್ನು ಸ್ವಾಗತಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆ ಇಂಧನ ಇಲಾಖೆ ಒಪ್ಪಂದ

Karnataka Energy Department : ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

ನಾವೀನ್ಯತಾ ಕ್ಷೇತ್ರಕ್ಕೆ ಕೊಡುಗೆ ನೀಡಲು ಅಮೆರಿಕದ ಕಂಪನಿಗಳಿಗೆ ಸಚಿವ ಎಂ. ಬಿ. ಪಾಟೀಲ ಆಹ್ವಾನ

Minister M b Patil : ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ನಾವೀನ್ಯತಾ ಕ್ಷೇತ್ರಕ್ಕೆ ಕೊಡುಗೆ ನೀಡುವ ಮೂಲಕ ಕರ್ನಾಟಕದ ಬೆಳವಣಿಗೆಯ ಪಯಣದಲ್ಲಿ ಭಾಗಿಯಾಗಬೇಕು ಎಂದು ಲ್ಯಾಬ್ ಸೆಂಟ್ರಲ್‌ಗೆ ಆಹ್ವಾನ ನೀಡಿದ್ದಾರೆ

‘Kwin City’ ಯೋಜನೆಯಲ್ಲಿ ಅಮೆರಿಕದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

Kwin City Project : ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯವು ಕ್ವಿನ್‌ ಸಿಟಿ ಯೋಜನೆಯಲ್ಲಿ ಹೊಸ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ

ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಸನ್ಮಿನಾ, ಲೀಪ್‌ಫೈವ್‌ ಟೆಕ್ನಾಲಜಿ ಆಸಕ್ತಿ

Minister M B Patil : ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸನ್ಮಿನಾ ಮತ್ತು ಲೀಪ್‌ಫೈವ್ ಟೆಕ್ನಾಲಜಿ ಕಂಪನಿಗಳ ಮುಖ್ಯಸ್ಥರಿಗೆ ಸಚಿವ ಪಾಟೀಲ ಅವರು ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನ ನೀಡಿದ್ದಾರೆ.

ಅಮೆರಿಕ ಭೇಟಿಯಲ್ಲಿ ಜಾಗತಿಕ ಉದ್ಯಮ ಪ್ರಮುಖರ ಜೊತೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಚರ್ಚೆ

Industry Minister MB Patil : ನ್ಯಾನೊ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ನಾಯಕ ಸ್ಥಾನದಲ್ಲಿ ಇರುವ ಅಪ್ಲೈಡ್‌ ಮಟೇರಿಯಲ್ಸ್‌ನ ಆರ್‌ ಆ್ಯಂಡ್‌ ಡಿ ಕೇಂದ್ರ ಸ್ಥಾಪನೆಯಿಂದ ಈ ಕ್ಷೇತ್ರದಲ್ಲಿನ ರಾಜ್ಯದ ಸಾಮರ್ಥ್ಯವು ಗಮನಾರ್ಹವಾಗಿ ಹೆಚ್ಚಲಿದೆ.