Category ವಾಣಿಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳಿಗೆ ಚಾಲನೆ

Bengaluru Airport Launches Electric Taxis: ಮರುವಿನ್ಯಾಸಗೊಳಿಸಲಾದ EV ಟ್ಯಾಕ್ಸಿಗಳು ಎರಡು ವಿಶಿಷ್ಟ ಬಣ್ಣಗಳಲ್ಲಿ ಇರಲಿವೆ. ತಿಳಿನೀಲಿ ಬಣ್ಣ ಹಾಗೂ ಗುಲಾಬಿ ಬಣ್ಣ. ತಿಳಿನೀಲಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಎಲ್ಲರೂ ಬಳಸಬಹುದಾಗಿದ್ದು, ಈ ಬಣ್ಣವು ಸುಸ್ಥಿರತೆಯನ್ನು ಒತ್ತಿ ಹೇಳುತ್ತದೆ.

Karnatakaದ ಪರಿವರ್ತಕ ಶೈಕ್ಷಣಿಕ ಉಪಕ್ರಮ ಯೋಜನೆಯಡಿ Young India ಫಿಲಾಂತ್ರೊಪಿಕ್ ಪ್ಲೆಡ್ಜ್ ನೇತೃತ್ವ ವಹಿಸಿಕೊಂಡ Nikhil Kamath

Zerodha Co Founder Nikhil Kamath: ನಿಖಿಲ್ ಕಾಮತ್ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ಕರ್ನಾಟಕದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಲು ಸಜ್ಜಾಗಿದೆ.

Godrej Group: ಮನೆ ಮನೆ ಮಾತಾಗಿದ್ದ ಗೋದ್ರೇಜ್ ಸಂಸ್ಥೆ ಇಬ್ಬಾಗ

Godrej Group: ಗೋದ್ರ‍ೇಜ್ ಕುಟುಂಬ ತಾವು ಬೇರೆಯಾದ ವಿಚಾರವನ್ನು ಪ್ರಕಟಿಸಿದೆ. ಹೀಗೆ ಬೇರೆಯಾಗಿರುವದಕ್ಕೆ ಸಂಬಂಧಿಸಿದಂತೆ ಕೆಲವೊಂದು ಕಾನೂನು ಒಪ್ಪಿಗೆಯನ್ನು ಪಡೆಯಬೇಕಾಗಿದೆ.

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಅನ್ವಯ: ನೀವು ತಿಳಿಯಲೇ ಬೇಕಾದ ಪ್ರಮುಖ ಅಂಶಗಳು

New Tax Rules : ಏಪ್ರಿಲ್ 1ರಿಂದ ಆರ್ಥಿಕ ವರ್ಷ ಆರಂಭವಾಗಿದೆ. ಈ ವರ್ಷ ಹೊಸ ತೆರಿಗೆ ನೀತಿ ಜಾರಿಯಾಗಿ ಅನ್ವಯವಾಗಲಿದೆ. ಈ ಬಗ್ಗೆ ಫೆಬ್ರವರಿಯಲ್ಲೇ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.