Category ವಿದೇಶ

ಇರಾನಿಗೇ ಯಾಕೆ ಈ ಸಂಕಷ್ಟಗಳು? ತೈಲ ಸಂಪತ್ತು ಮತ್ತು ಜಾಗತಿಕ ಶಕ್ತಿಗಳ ರಾಜಕೀಯದ ಒಳಕಥೆ

ಮಧ್ಯಪ್ರಾಚ್ಯದ ಪ್ರಮುಖ ರಾಷ್ಟ್ರವಾದ ಇರಾನ್ ಏಕೆ ಸದಾ ಯುದ್ಧ ಮತ್ತು ರಾಜಕೀಯ ಸಂಘರ್ಷಗಳ ಮಧ್ಯದಲ್ಲಿದೆ? ತೈಲ ಸಂಪತ್ತು, ಭೌಗೋಳಿಕ ಮಹತ್ವ, ಜಾಗತಿಕ ಶಕ್ತಿಗಳ ಸ್ಪರ್ಧೆ ಮತ್ತು ಆಂತರಿಕ ರಾಜಕೀಯ ಸಮಸ್ಯೆಗಳು ಹೇಗೆ ಈ ಪರಿಸ್ಥಿತಿಗೆ ಕಾರಣವಾಗಿವೆ ಎಂಬುದರ ವಿಶ್ಲೇಷಣೆ.

ಟಿಬೆಟ್​ನಲ್ಲಿ ಪ್ರಕೃತಿ ವಿಕೋಪಕ್ಕೆ ಮರಣ ಮೃದಂಗ; ಭಾರತದ ಹಲವು ರಾಜ್ಯಗಳಲ್ಲೂ ಕಂಪಿಸಿದ ಭೂಮಿ

ರಿಕ್ಟರ್ ಮಾಪಕದಲ್ಲಿ ಸುಮಾರು 7.1 ತೀವ್ರತೆ ದಾಖಲಾಗಿದೆ. ಭೀಕರ ಭೂಕಂಪನಕ್ಕೆ ಭಾರತದ ಹಲವು ರಾಜ್ಯಗಳಲ್ಲಿ ಬಿಹಾರ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿಯೂ ಕೂಡ ಭೂಮಿ ಕಂಪಿಸಿದೆ.

ಕರ್ನಾಟಕ ಜೊತೆ ವಾಣಿಜ್ಯ ಬಾಂಧವ್ಯ ವೃದ್ಧಿಗೆ ಬವೇರಿಯಾ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

Invest Karnataka: ಜರ್ಮನಿ ಪ್ರವಾಸದಲ್ಲಿ ಇರುವ ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಬವೇರಿಯಾದ ಆರ್ಥಿಕ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ರೋಲ್ಯಾಂಡ್‌ ವೀಗರ್ಟ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು

ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರ್‌ಲ್ಯಾಂಡ್ಸ್‌ ಒಲವು: ಸಚಿವ ಎಂ ಬಿ ಪಾಟೀಲ

Invest Karnataka 2025 : ನಾವೀನ್ಯತೆ, ಎಲೆಕ್ಟ್ರಾನಿಕ್ಸ್‌ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿ ಇರುವುದನ್ನು ರೋಡ್‌ಷೋದಲ್ಲಿ ವಿವರಿಸಲಾಗಿದೆ.

ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಸನ್ಮಿನಾ, ಲೀಪ್‌ಫೈವ್‌ ಟೆಕ್ನಾಲಜಿ ಆಸಕ್ತಿ

Minister M B Patil : ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸನ್ಮಿನಾ ಮತ್ತು ಲೀಪ್‌ಫೈವ್ ಟೆಕ್ನಾಲಜಿ ಕಂಪನಿಗಳ ಮುಖ್ಯಸ್ಥರಿಗೆ ಸಚಿವ ಪಾಟೀಲ ಅವರು ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನ ನೀಡಿದ್ದಾರೆ.

ಅಮೆರಿಕ ಭೇಟಿಯಲ್ಲಿ ಜಾಗತಿಕ ಉದ್ಯಮ ಪ್ರಮುಖರ ಜೊತೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಚರ್ಚೆ

Industry Minister MB Patil : ನ್ಯಾನೊ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ನಾಯಕ ಸ್ಥಾನದಲ್ಲಿ ಇರುವ ಅಪ್ಲೈಡ್‌ ಮಟೇರಿಯಲ್ಸ್‌ನ ಆರ್‌ ಆ್ಯಂಡ್‌ ಡಿ ಕೇಂದ್ರ ಸ್ಥಾಪನೆಯಿಂದ ಈ ಕ್ಷೇತ್ರದಲ್ಲಿನ ರಾಜ್ಯದ ಸಾಮರ್ಥ್ಯವು ಗಮನಾರ್ಹವಾಗಿ ಹೆಚ್ಚಲಿದೆ.

ಅಮೆರಿಕ ಭೇಟಿ ಸಂದರ್ಭದಲ್ಲಿ ಉದ್ಯಮ ದಿಗ್ಗಜರ ಜೊತೆ ಸಚಿವ ಎಂ.ಬಿ. ಪಾಟೀಲ ಸಮಾಲೋಚನೆ

Minister M B Patil : ಕರ್ನಾಟಕದ ಸೆಮಿಕಂಡಕ್ಟರ್ ಉದ್ದಿಮೆಗೆ ಚೇತರಿಕೆ ನೀಡುವ ಉದ್ದೇಶದಿಂದ, ಅಮೆರಿಕದ ಸೆಮಿಕಂಡಕ್ಟರ್‌ ವಲಯದ ನಾಲ್ಕು ಪ್ರಮುಖ ಕಂಪನಿಗಳಾದ ಯುಜೆನಸ್ ಟೆಕ್ನಾಲಜಿ, ಲ್ಯಾಮ್ ರಿಸರ್ಚ್, ಅಲ್ಫಾವೇವ್ ಸೆಮಿ ಮತ್ತು ಎಂಐಪಿಎಸ್‌ ಟೆಕ್ನಾಲಜೀಸ್‌ನ ಉನ್ನತ ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನೆ ನಡೆಸಿದ್ದಾರೆ

ಸುದ್ದಿ ಟಿವಿಯ ಪ್ರಮುಖ 10 ಸುದ್ದಿಗಳು

SuddiTv Top 10 News: ರಾಜ್ಯ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಘಟನೆಗಳು, ಮನರಂಜನೆ, ರಾಜಕೀಯ, ಕ್ರೀಡೆ ಮತ್ತಿತರರ ವಿಷಯಗಳ ಕುರಿತು ಸುದ್ದಿಟಿವಿ ವೆಬ್ ಸೈಟ್ ನ ಟಾಪ್‌ 10 ಸುದ್ದಿಗಳು

Dam Collapses: ಸುಡಾನ್​​ ನಲ್ಲಿ ಭಾರೀ ಮಳೆಗೆ ಒಡೆದ ಅಣೆಕಟ್ಟೆ: 60 ಮಂದಿ ಸಾವು

Sudan Dam Collapses: ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದೆ. ಅಣೆಕಟ್ಟು ಒಡೆದ ಪರಿಣಾಮ ಸುಮಾರು 20 ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿದೆ.

ಸಚಿವ ಎಂ.ಬಿ. ಪಾಟೀಲ ನೇತೃತ್ವದ ನಿಯೋಗದ ದಕ್ಷಿಣ ಕೊರಿಯಾ ಭೇಟಿ ಫಲಶ್ರುತಿ : ರಾಜ್ಯದಲ್ಲಿ 1245 ಕೋಟಿ ಹೂಡಿಕೆ

Korean Partners : ಭಾರತದ ವಿವಿಧ ನವೋದ್ಯಮಗಳಲ್ಲಿ 1,162 ಕೋಟಿ ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್‌ ಕಂಪನಿ ಕ್ರಾಫ್ಟನ್‌ ಇಂಕ್‌, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್‌ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ 1,245 ಕೋಟಿ ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ.