London Tech Week : ಕರ್ನಾಟಕದ ಸ್ಟಾರ್ಟ್‌ಅಪ್‌ಗಳಿಗೆ ಟೊಕಿಯೊದಲ್ಲಿ ಮಾರುಕಟ್ಟೆ ಒದಗಿಸಲು ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ

London Tech Week 2024: ಟೋಕಿಯೋ ಇನ್ನೋವೇಶನ್ ಬೇಸ್ ಸಹಯೋಗದೊಂದಿಗೆ ಕ್ಯುರೇಟಿಂಗ್ ಎ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ ಕಾರ್ಯಕ್ರಮದ ಸಂಬಂಧ ಮಾರುಕಟ್ಟೆ ಪ್ರವೇಶ ಕುರಿತಂತೆ ಮಾತುಕತೆ ನಡೆಯಿತು






