Category Bangaluru

CJP ಪ್ರತಿಭಟನೆ – ದೇಶಕ್ಕೆ ಆರ್ಥಿಕ ಕೊರತೆಯಷ್ಟೇ ಅಲ್ಲ, ನಂಬಿಕೆಯ ಕೊರತೆಯೂ ಕಾಡುತ್ತಿದೆ: ಬೆಂಗಳೂರಿನಲ್ಲಿ ವಾಂಗ್ಚುಕ್ ಕಿಡಿ

ಬೆಂಗಳೂರು ಪ್ರತಿಭಟನೆಯಲ್ಲಿ ಸೋನಂ ವಾಂಗ್ಚುಕ್ ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ ದೃಶ್ಯ

ಬೆಂಗಳೂರು ನಗರದಲ್ಲಿ ನಡೆದ CJP ಪ್ರತಿಭಟನೆಯಲ್ಲಿ ಸೋನಂ ವಾಂಗ್ಚುಕ್ ಶಿಕ್ಷಣ ವ್ಯವಸ್ಥೆ, NEET ಅಕ್ರಮಗಳು ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದರು. ಮಳೆಯ ನಡುವೆಯೂ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟ್ರಾಫಿಕ್‌ಗೆ ಹೊಸ ‘ಪರ್ಯಾಯ ರಸ್ತೆ’ಗಳೆ? ಬೆಂಗಳೂರಿನ ಬಫರ್ ರಸ್ತೆ ಯೋಜನೆ—ಜನರ ದಾರಿ ಹೇಗೆ ಬದಲಾಗಬಹುದು?

ಬೆಂಗಳೂರು ನಗರದಲ್ಲಿ ರಾಜಕಾಲುವೆ/ಕೆರೆಗಳ ಬಫರ್‌ಝೋನ್‌ಗಳ ಪಕ್ಕದಲ್ಲಿ 300 ಕಿಮೀ ‘ಬಫರ್ ರಸ್ತೆಗಳ’ ನಿರ್ಮಾಣ ಯೋಜನೆ ವಿವರಗಳು ಮತ್ತು ಕೋರಮಂಗಲ– ಸರ್ಜಾಪುರ, ಈಜಿಪುರ–ಸರ್ಜಾಪುರ , ಬೆಳ್ಳಂದೂರು ಸೇರಿ ಪ್ರಮುಖ ಮಾರ್ಗಗಳ ಮೇಲೆ ಪರಿಣಾಮಗಳ ವಿಶ್ಲೇಷಣೆ. ಬಫರ್ ರಸ್ತೆ ಎಂದರೇನು? ಬೆಂಗಳೂರು ನಗರದಲ್ಲಿ ಮಳೆನೀರು ಹರಿವಿನ ಕಾಲುವೆ (ರಾಜಕಾಲುವೆ/stormwater drain) ಮತ್ತು ಕೆರೆಗಳ ತಡೆಗೋಡೆಗಳ ಪಕ್ಕದಲ್ಲಿ ಹೊಸ ರಸ್ತೆಗಳ…

ಜನವರಿ 29ರಿಂದ ಫೆಬ್ರವರಿ 6ರ ವರೆಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು, ಡಿ.೨೩: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ. ಈ ಕುರಿತು ನಡೆದ ಪೂರ್ವಭಾವಿ ಸಭೆಯ ನಂತರ ನಡೆದ ಸುದ್ದಿಗೋಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮ ರೂಪುರೇಷೆಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ…

Muda Case : ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚೀಟ್ : ಲೋಕಾಯುಕ್ತ ವಿರುದ್ದ ಸಿಡಿದೆದ್ದ ಸ್ನೇಹಮಯಿ

ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಪತ್ನಿ ಪಾರ್ವತಿ ಮತ್ತು ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜ್ ಒಳಗೊಂಡಂತೆ ನಾಲ್ವರು ಆರೋಪಿಗಳಿಗೂ ವಿರುದ್ದ ಯಾವುದೇ ಸಾಕ್ಷಾಧಾರ ಇಲ್ಲದ ಕಾರಣ ಲೋಕಾಯುಕ್ತ ಅಧಿಕಾರಿಗಳು ದೋಷಮುಕ್ತ ಗೊಳಿಸಿದ್ದಾರೆ.

B Khata | ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ: CM ಸಿದ್ದರಾಮಯ್ಯ

B Khata: ರಾಜ್ಯದ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು,ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ.

Caste Census Report : ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ.

Union Budget 2025 : ಕೇಂದ್ರದಿಂದ ರೈತರು, ಯುವಕರು ಮತ್ತು ಕರ್ನಾಟಕ ವಿರೋಧಿ ಬಜೆಟ್: ಸಚಿವ ಹೆಚ್ ಸಿ ಮಹದೇವಪ್ಪ

ಅತಿ ಮುಖ್ಯವಾಗಿ ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಯಾವುದೇ ರೀತಿಯ ಉಪಯುಕ್ತ ಯೋಜನೆಗಳನ್ನು ನೀಡದ ಕೇಂದ್ರ ಸರ್ಕಾರವು ತಾನು ಸದಾ ರೈತ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

Union Budget 2025 : ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಎಂ‌ ಬಿ ಪಾಟೀಲ

ಉತ್ತರ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಈ ಬಾರಿಯಾದರೂ ಉತ್ತರ ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಮಂಜೂರು ಮಾಡುತ್ತಾರೆ ಎನ್ನುವ ನಿರೀಕ್ಷೆ ಕೂಡ ಹುಸಿಯಾಗಿದೆ.

Union Budget 2025: ರೈತರ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ: ಈಶ್ವರ ಖಂಡ್ರೆ

ಬಜೆಟ್ ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತ ಸಮರ್ಥನೀಯವಲ್ಲ.

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಆರ್‌ ಅಶೋಕ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು.

error: